ದಂತ ರಕ್ಷಣೆಗೆ ಖನಿಜಯುಕ್ತ ಆಹಾರ ಸೇವಿಸಿ: ಡಾ.ರಮೇಶ್
Oct 10 2024, 02:39 AM ISTಚನ್ನಪಟ್ಟಣ: ಹಲ್ಲುಗಳ ಸ್ವಚ್ಛತೆ ಕಾಪಾಡಿಕೊಳ್ಳುವ ಜತೆಗೆ ಸೊಪ್ಪು, ತರಕಾರಿ, ಹಣ್ಣು, ರಾಗಿ ಮುದ್ದೆಯಂತಹ ಖನಿಜಯುಕ್ತ ಆಹಾರ ಸೇವಿಸುವುದರಿಂದ ದಂತ ರಕ್ಷಣೆ ಮಾಡಿಕೊಳ್ಳಬಹುದು. ಪ್ರತಿಯೊಬ್ಬರು ಬೆಳಗ್ಗೆ ಮತ್ತು ರಾತ್ರಿ ತಪ್ಪದೆ ಬ್ರಷ್ ಮಾಡಬೇಕು ಆಕ್ಸ್ಫರ್ಡ್ ಡೆಂಟಲ್ ಕಾಲೇಜಿನ ಹಿರಿಯ ವೈದ್ಯಾಧಿಕಾರಿ ಡಾ.ರಮೇಶ್ ತಿಳಿಸಿದರು.