ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಪೌಷ್ಟಿಕ ಆಹಾರ
Sep 29 2024, 01:48 AM ISTಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮದಡಿ ಒಂದರಿಂದ 10ನೇ ತರಗತಿಯ ಸರ್ಕಾರಿ, ಅನುದಾನಿತ ಶಾಲೆಗಳ ಮಕ್ಕಳಿಗೆ ವಾರದಲ್ಲಿ ಆರು ದಿನ ಬೇಯಿಸಿದ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಣೆ ಮಾಡಲಾಗುತ್ತಿದೆ ಎಂದು ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಚಾಲನೆ ನೀಡಿದರು.