ಗರ್ಭಿಣಿಯರಿಗೆ ಪೌಷ್ಟಿಕಾಂಶ ಆಹಾರ ಅಗತ್ಯ
Sep 19 2024, 01:49 AM ISTಕುಂದಾಣ: ಮಕ್ಕಳು, ಹದಿಹರಿಯದ ಬಾಲಕಿಯರು, ಗರ್ಭಿಣಿಯರು ಮತ್ತು ಬಾಣಂತಿಯರಲ್ಲಿ ಪೌಷ್ಟಿಕಾಂಶ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಪೋಷಣ್ ಅಭಿಯಾನ ಆರಂಭಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮುದ್ದಣ್ಣ ತಿಳಿಸಿದರು.