ಬೀದಿ ಬದಿ ಆಹಾರ ಸೇವನೆಯಿಂದ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ: ಡಾ.ಪಿ.ವೀರಭದ್ರಪ್ಪ
Sep 16 2024, 01:58 AM ISTಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಗಸನಪುರ ವೃತ್ತದ ಮೇಲ್ವಿಚಾರಕಿ ಶೈಲಜಾ ಮಾತನಾಡಿ, ಕೇಂದ್ರ ಸರ್ಕಾರವು ಪ್ರಸ್ತುತ ಸಾಲಿನಲ್ಲಿ ಸುಪೋಷಿತ ಕಿಶೋರಿ ಸಶಕ್ತ ನಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ಹದಿಹರೆಯದವರನ್ನು ಸಬಲೀಕರಣ ಮಾಡುವ ಜೊತೆಗೆ ರಾಷ್ಟ್ರವನ್ನು ಬಲಪಡಿಸುವ ಅಭಿಯಾನ ಆರಂಭಿಸಿದೆ.