• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಾಯಿ, ಮಗು ಆರೋಗ್ಯವಾಗಿರಲು ಪೌಷ್ಠಿಕ ಆಹಾರ ಅಗತ್ಯ

Sep 22 2024, 01:54 AM IST
ಮಳವಳ್ಳಿ: ಅಂಗನವಾಡಿ ಕೇಂದ್ರದ ಮೂಲಕ ತಾಯಿ ಹಾಗೂ ಮಗುವಿನ ಪೌಷ್ಠಿಕತೆ ವೃದ್ಧಿಸಲು ಸರ್ಕಾರದ ವತಿಯಿಂದ ನೀಡುವ ಆಹಾರ ಪದಾರ್ಥಗಳನ್ನು ಸಮರ್ಪಕವಾಗಿ ಬಳಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೆಶಕಿ ದೀಪಾ ತಿಳಿಸಿದರು.

ಉತ್ತಮ ಆರೋಗ್ಯಕ್ಕೆ ಪೌಷ್ಟಿಕ ಆಹಾರ ಸೇವಿಸಿ

Sep 22 2024, 01:47 AM IST
ತಿಪಟೂರು: ಪ್ರತಿಯೊಬ್ಬರು ಪೌಷ್ಟಿಕ ಆಹಾರ ಸೇವನೆ ಮಾಡುವ ಮೂಲಕ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲೋಕೇಶ್ ಹೇಳಿದರು.

ದೇಶದ ಅಭಿವೃದ್ಧಿಗೆ ಆಹಾರ ಪದ್ಧತಿ ಮುಖ್ಯ

Sep 21 2024, 01:45 AM IST
ಬೇಲೂರು: ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಪೌಷ್ಟಿಕ ಆಹಾರದ ಬಗ್ಗೆ ಗಮನಹರಿಸದೆ ಕೇವಲ ಜಂಕ್ ಫುಡ್‌ಗಳಿಗೆ ಮಾರುಹೋಗುತ್ತಿರುವುದು ಬೇಸರದ ಸಂಗತಿಯಾಗಿದೆ. ದೇಶ ಅಭಿವೃದ್ದಿಯಾಗಬೇಕಾದರೆ ನಮ್ಮ ಆರೋಗ್ಯ ಪದ್ಧತಿ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಬೇಲೂರು ಹಿರಿಯ ಸಿವಿಲ್ ನ್ಯಾಯಾಧೀಶೆ ಎಂ.ಎಸ್.ಶಶಿಕಲಾ ಹೇಳಿದರು.

ಗರ್ಭಿಣಿ, ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪ್ರೊಟೀನ್ ಆಹಾರ ಬಳಸಿ

Sep 19 2024, 01:53 AM IST
ಚಾಮರಾಜನಗರ ನಗರಸಭಾ ವ್ಯಾಪ್ತಿಯ ೧೦ನೇ ವಾರ್ಡಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಪೋಷಣ ಅಭಿಯಾನ ಕಾರ್ಯಕ್ರಮ ನಡೆಯಿತು.

ಗರ್ಭಿಣಿಯರಿಗೆ ಪೌಷ್ಟಿಕಾಂಶ ಆಹಾರ ಅಗತ್ಯ

Sep 19 2024, 01:49 AM IST
ಕುಂದಾಣ: ಮಕ್ಕಳು, ಹದಿಹರಿಯದ ಬಾಲಕಿಯರು, ಗರ್ಭಿಣಿಯರು ಮತ್ತು ಬಾಣಂತಿಯರಲ್ಲಿ ಪೌಷ್ಟಿಕಾಂಶ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಪೋಷಣ್ ಅಭಿಯಾನ ಆರಂಭಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮುದ್ದಣ್ಣ ತಿಳಿಸಿದರು.

ಆರೋಗ್ಯವಂತ ಸಮಾಜಕ್ಕೆ ಪೌಷ್ಟಿಕ ಆಹಾರ ಅಗತ್ಯ

Sep 19 2024, 01:47 AM IST
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ಇತ್ತೀಚೆಗೆ ಮಕ್ಕಳು ಮಾತ್ರವಲ್ಲದೆ ಹರೆಯದವರಲ್ಲೂ ಅಪೌಷ್ಟಿಕತೆ ಹಾಗೂ ವಿಟಮಿನ್ ಡಿ ಕೊರತೆ ಹೆಚ್ಚಾಗಿ ಕಂಡು ಬರುತ್ತಿದೆ. ಅಪೌಷ್ಟಿಕತೆ ನಿವಾರಣೆ ಪ್ರತಿಯೊಬ್ಬರ ಜವಾಬ್ದಾರಿ ಎಂದು ಸಿಂದಗಿ ಸಿಡಿಪಿಒ ಶಂಭುಲಿಂಗ ಹಿರೇಮಠ ಹೇಳಿದರು.

ಗರ್ಭಿಣಿ, ಬಾಣಂತಿಗೆ ಆರೈಕೆ ಮತ್ತು ಪೌಷ್ಟಿಕ ಆಹಾರ ಅತ್ಯಗತ್ಯ ನೀಡಿ: ಡಾ. ಸ್ವರೂಪರಾಣಿ

Sep 16 2024, 02:02 AM IST
ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಗರ್ಭಿಣಿ ಮತ್ತು ಬಾಣಂತಿಯರ ಆರೈಕೆ ಮತ್ತು ಪೌಷ್ಟಿಕ ಆಹಾರ ಅತ್ಯಗತ್ಯ ಎಂದು ಡಾ. ಸ್ವರೂಪರಾಣಿ ಪಾಟೀಲ್ ತಿಳಿಸಿದರು. 18 ವರ್ಷದೊಳಗಿನ ಹೆಣ್ಣುಮಕ್ಕಳ ಮದುವೆಯಿಂದ ಹೆರಿಗೆ ಸಮಯದಲ್ಲಿ ತೊಂದರೆಗಳು ಹೆಚ್ಚಾಗುತ್ತವೆ ಎಂದು ಅವರು ಎಚ್ಚರಿಸಿದರು.

ಬೀದಿ ಬದಿ ಆಹಾರ ಸೇವನೆಯಿಂದ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ: ಡಾ.ಪಿ.ವೀರಭದ್ರಪ್ಪ

Sep 16 2024, 01:58 AM IST
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಗಸನಪುರ ವೃತ್ತದ ಮೇಲ್ವಿಚಾರಕಿ ಶೈಲಜಾ ಮಾತನಾಡಿ, ಕೇಂದ್ರ ಸರ್ಕಾರವು ಪ್ರಸ್ತುತ ಸಾಲಿನಲ್ಲಿ ಸುಪೋಷಿತ ಕಿಶೋರಿ ಸಶಕ್ತ ನಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ಹದಿಹರೆಯದವರನ್ನು ಸಬಲೀಕರಣ ಮಾಡುವ ಜೊತೆಗೆ ರಾಷ್ಟ್ರವನ್ನು ಬಲಪಡಿಸುವ ಅಭಿಯಾನ ಆರಂಭಿಸಿದೆ.

ರಾಗಿ ಬೆಳೆಯು ಉತ್ತಮ ಪೌಷ್ಟಿಕವಾದ ಆಹಾರ ಧಾನ್ಯ

Sep 15 2024, 01:59 AM IST
ರಾಗಿ ಮತ್ತು ಮುಸುಕಿನ ಜೋಳದ ಬೆಳೆಗಳ ವಿಸ್ತೀರ್ಣ ಹೆಚ್ಚಿಸುವಲ್ಲಿ ಗಮನಹರಿಸು

ಬದುಕಲ್ಲಿ ಆರೋಗ್ಯಯುತ ಆಹಾರ ಸೇವನೆ ಮಾಡಿ

Sep 14 2024, 01:52 AM IST
ಬದುಕಲ್ಲಿ ಆರೋಗ್ಯಯುತ ಆಹಾರ ಸೇವನೆ ಮಾಡಿ ಎಂದು ಎಂದು ಢಪಳಾಪುರ ವಿದ್ಯಾವರ್ದಕ ಸಂಘದ ನಿರ್ದೇಶಕಿ ಕವಿತಾ ಢಪಳಾಪುರ ಹೇಳಿದರು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 41
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved