ಪೌಷ್ಟಿಕಾಂಶಯುಕ್ತ ಆಹಾರ ಸೇವಿಸಿ : ವಲ್ಲಭಭಟ್ಟ ಜೋಶಿ
Jul 14 2024, 01:33 AM ISTಮಹಿಳೆಯರು, ಮಕ್ಕಳು, ಹಿರಿಯರಲ್ಲಿ ಹೆಚ್ಚಾಗಿ ಅಪೌಷ್ಟಿಕತೆ ಕಂಡು ಬರುತ್ತಿದ್ದು, ಇದನ್ನು ಹೋಗಲಾಡಿಸಲು ಪೋಷಾಕಾಂಶಯುಕ್ತ ಆಹಾರ ಸೇವನೆಯಿಂದ ದೂರ ಮಾಡಬಹುದು ಎಂದು ಬೈಫ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧಿಕಾರಿ ವಲ್ಲಭಭಟ್ಟ ಜೋಶಿ ಹೇಳಿದರು.