ಹಾಸ್ಟೆಲ್, ಶಾಲೆ ಗುಣಮಟ್ಟದ ಆಹಾರ, ಸ್ವಚ್ಛತೆಗೆ ಆದ್ಯತೆ ನೀಡಿ: ಸಂಸದೆ ಡಾ.ಪ್ರಭಾ ತಾಕೀತು
Jul 06 2024, 12:56 AM ISTಸರ್ಕಾರಿ ವಸತಿ ನಿಲಯಗಳಲ್ಲಿ ಪೌಷ್ಟಿಕಾಂಶದ ಆಹಾರ ಪೂರೈಸುತ್ತಿಲ್ಲ, ಸ್ವಚ್ಛತೆ ಕಾಪಾಡುತ್ತಿಲ್ಲವೆಂಬ ದೂರುಗಳಿವೆ. ಇನ್ನು ಮುಂದೆ ತಾವು ದಿಢೀರನೇ ಹಾಸ್ಟೆಲ್ಗಳಿಗೆ ಭೇಟಿ ನೀಡಲಿದ್ದು, ಲೋಪದೋಷ ಕಂಡು ಬಂದರೆ ಕಠಿಣ ಕ್ರಮ ನಿಶ್ಚಿತ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಅಧಿಕಾರಿಗಳು, ಹಾಸ್ಟೆಲ್ ವಾರ್ಡನ್ಗಳಿಗೆ ದಾವಣಗೆರೆಯಲ್ಲಿ ಎಚ್ಚರಿಸಿದ್ದಾರೆ.