ನಿತ್ಯದ ಆಹಾರ ಗುಣಮಟ್ಟ, ಸೋಮಾರಿತನ, ನಿರ್ಲಕ್ಷ್ಯದಿಂದ ಮನುಷ್ಯನ ಆರೋಗ್ಯ ಕೆಡುತ್ತದೆ: ಡಾ.ಡಿ.ನಟರಾಜು
Jun 15 2024, 01:04 AM ISTಹಸಿವಾದಾಗ ಮಾತ್ರ ಊಟ ಮಾಡಬೇಕು, ಅದನ್ನು ಹೊರತುಪಡಿಸಿ ಇತರರ ಬಲವಂತಕ್ಕೆ ಮತ್ತು ಸಿಕ್ಕ ಸಮಯದಲ್ಲಿ ಆಹಾರ ಸೇವಿಸಿದರೆ ಅದು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದ್ದು, ಇದನ್ನು ಪ್ರತಿಯೊಬ್ಬರು ಅರಿಯಬೇಕು. ಆಹಾರ ಸೇವನೆಯ ವಿಚಾರದಲ್ಲಿ ಸ್ವಚ್ಛತೆ ಅತ್ಯಂತ ಪ್ರಮುಖವಾಗಿದ್ದು, ಮನೆಯ ಜತೆಗೆ ಹೊರಗಡೆ ಹೋಟೆಲ್ ಗಳಲ್ಲಿ ಊಟ ಮಾಡುವಾಗ ಬಹಳ ಎಚ್ಚರಿಕೆ ವಹಿಸಿ ಶುಚಿತ್ವದ ಬಗ್ಗೆ ನೇರವಾಗಿ ಪ್ರಶ್ನಿಸಬೇಕು.