ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ರಾಸಾಯನಿಕ ಬಳಕೆ ಕುರಿತು ಪರಿಶೀಲಿಸಿ: ಗಂಗೂಬಾಯಿ ಮಾನಕರ
May 19 2024, 01:46 AM ISTಉತ್ತರ ಕನ್ನಡ ಜಿಲ್ಲೆಯಲ್ಲಿನ ಆಹಾರ ತಯಾರಿಕಾ ಘಟಕಗಳು, ಬೀದಿ ಬದಿ ವ್ಯಾಪಾರಿಗಳು ತಯಾರಿಸುವ ಆಹಾರ ಪದಾರ್ಥಗಳಲ್ಲಿ ನಿಷೇಧಿತ ರಾಸಾಯನಿಕ ಬಳಕೆ, ಬಣ್ಣಗಳ ಬಳಕೆ ಮಾಡುತ್ತಿರುವ ಕುರಿತಂತೆ ಪರಿಶೀಲಿಸುವಂತೆ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದ್ದಾರೆ.