ಪೌಷ್ಟಿಕ ಆಹಾರ ಸೇವನೆಯಿಂದ ಉತ್ತಮ ಆರೋಗ್ಯ: ಡಾ. ಸಿ.ಆರ್. ಚಂದ್ರಶೇಖರ
Apr 08 2024, 01:03 AM ISTಅವೈಜ್ಞಾನಿಕ ಆಹಾರ ಪದ್ಧತಿ, ಅಸಂಬದ್ಧ ಜೀವನ ಶೈಲಿಯಿಂದ ಶೇ. ೯೦ರಷ್ಟು ಜನರು ಅತಿ ಚಿಕ್ಕವಯಸ್ಸಿನಲ್ಲೇ ಹೃದಯಾಘಾತ, ರಕ್ತದೊತ್ತಡ, ಮಧುಮೇಹದ ಕಾರಣಗಳಿಂದ ಮರಣ ಹೊಂದುತ್ತಿದ್ದಾರೆ ಎಂದು ಮನೋವಿಜ್ಞಾನಿ, ಪದ್ಮಶ್ರೀ ಪುರಷ್ಕೃತ ಡಾ.ಸಿ.ಆರ್. ಚಂದ್ರಶೇಖರ್ ಹೇಳಿದರು.