• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆಗೆ.....*ಟಿಂಟ್** ಪೌಷ್ಟಿಕಾಂಶ ಆಹಾರ ಸೇವನೆಯಿಂದ ಕ್ಯಾನ್ಸರ್ ಗುಣ

Jul 10 2024, 12:30 AM IST
ಕ್ಯಾನ್ಸರ್ ಪೌಷ್ಟಿಕಾಂಶ ಆಹಾರ ಸೇವನೆಯಿಂದ ಗುಣಪಡಿಸಬಹುದು

ಆಹಾರ ಪ್ಯಾಕಲ್ಲಿ ಸಕ್ಕರೆ, ಉಪ್ಪು ಪ್ರಮಾಣ ಉಲ್ಲೇಖ ಕಡ್ಡಾಯ

Jul 08 2024, 12:35 AM IST

  ಪ್ಯಾಕ್‌ ಮಾಡಿದ ಆಹಾರ ಪದಾರ್ಥಗಳ ಮೇಲೆ ಅದರ ತಯಾರಿಕೆಗೆ ಬಳಸಿದ ಪೂರ್ಣ ಮಾಹಿತಿಗಳನ್ನು ನಮೂದಿಸಬೇಕು ಎಂಬ ನಿಯಮ ಜಾರಿಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ನಿರ್ಧರಿಸಿದೆ.

ನಾಳೆಗೆ...............ರಾಮನಗರದಲ್ಲಿ ಹೋಟೆಲ್, ಕೆಫೆಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ, ಪರಿಶೀಲನೆ

Jul 07 2024, 01:17 AM IST
ಕೃತಕ‌ಬಣ್ಣ ಹಾಗೂ ಗುಣಮಟ್ಟವಲ್ಲದ ಪದಾರ್ಥ ಮಾರಾಟ ದೂರಿನ ಹಿನ್ನೆಲೆಯಲ್ಲಿ ರಾಮನಗರದ ಹೋಟೆಲ್, ಬೇಕರಿಗಳ ಮೇಲೆ ಶನಿವಾರ ದಾಳಿ ನಡೆಸಿರುವ ಆಹಾರ ಸುರಕ್ಷತಾ ಅಧಿಕಾರಿಗಳು ಆಹಾರ ಪದಾರ್ಥಗಳ ಮಾದರಿ ಸಂಗ್ರಹಿಸಿದರು.

ಹಾಸ್ಟೆಲ್‌, ಶಾಲೆ ಗುಣಮಟ್ಟದ ಆಹಾರ, ಸ್ವಚ್ಛತೆಗೆ ಆದ್ಯತೆ ನೀಡಿ: ಸಂಸದೆ ಡಾ.ಪ್ರಭಾ ತಾಕೀತು

Jul 06 2024, 12:56 AM IST
ಸರ್ಕಾರಿ ವಸತಿ ನಿಲಯಗಳಲ್ಲಿ ಪೌಷ್ಟಿಕಾಂಶದ ಆಹಾರ ಪೂರೈಸುತ್ತಿಲ್ಲ, ಸ್ವಚ್ಛತೆ ಕಾಪಾಡುತ್ತಿಲ್ಲವೆಂಬ ದೂರುಗಳಿವೆ. ಇನ್ನು ಮುಂದೆ ತಾವು ದಿಢೀರನೇ ಹಾಸ್ಟೆಲ್‌ಗಳಿಗೆ ಭೇಟಿ ನೀಡಲಿದ್ದು, ಲೋಪದೋಷ ಕಂಡು ಬಂದರೆ ಕಠಿಣ ಕ್ರಮ ನಿಶ್ಚಿತ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಅಧಿಕಾರಿಗಳು, ಹಾಸ್ಟೆಲ್ ವಾರ್ಡನ್‌ಗಳಿಗೆ ದಾವಣಗೆರೆಯಲ್ಲಿ ಎಚ್ಚರಿಸಿದ್ದಾರೆ.

ಸರ್ವರಿಗೂ ಸಮಾನತೆ ಕಲ್ಪಿಸಿದ ಸಂವಿಧಾನ: ಆಹಾರ ಇಲಾಖೆಯ ಮಂಟೇಸ್ವಾಮಿ

Jul 05 2024, 12:51 AM IST
ಪ್ರಪಂಚದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯವಾಗಿ ಎಲ್ಲಾ ವಿಧಾನಗಳಿಂದಲೂ ಸಮಾನತೆಯನ್ನು ಸಾರುವ ಸರ್ವ ಶ್ರೇಷ್ಠ ಸಂವಿಧಾನವೆಂದರೆ ಭಾರತದ ಸಂವಿಧಾನ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಂಟೇಸ್ವಾಮಿ ಹೇಳಿದರು. ತುಮಕೂರಿನಲ್ಲಿ ‘ಸಂವಿಧಾನ ಪೀಠಿಕೆ ಫಲಕಗಳ ಅನಾವರಣ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಕ್ಕಳಿಗೆ ಗುಣಮಟ್ಟದ ಆಹಾರ ನೀಡಲು ಸೂಚನೆ

Jul 04 2024, 01:09 AM IST
ನಗರದ ಟಕ್ಕೆಯಲ್ಲಿರುವ ಕಿರಿಯರ ಬಾಲಕರ ಸರ್ಕಾರಿ ಬಾಲಮಂದಿರಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ ನೀಡಿ, ಬಾಲಮಂದಿರದ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು.

ಆಹಾರ ಸಾಮಗ್ರಿಯನ್ನು ಮಕ್ಕಳಿಗೆ ಸಮರ್ಪಕವಾಗಿ ತಲುಪಿಸಿ

Jul 04 2024, 01:04 AM IST
ಆಳಂದ ತಾಲೂಕಿನ ಹೊನ್ನಳ್ಳಿ ಗ್ರಾಮದ ಸಣ್ಣ ನೀರಾವರಿ ಇಲಾಖೆಯ ಕೆರೆಗೆ ಮಳೆ ನೀರು ಭರ್ತಿಯಾದ ಹಿನ್ನೆಲೆಯಲ್ಲಿ ರೈತರೊಂದಿಗೆ ಸೇರಿ ಬಾಗಿನ ಅರ್ಪಿಸಿದರು.

ಉತ್ತಮ ಆಹಾರ ಪದ್ಧತಿಯಿಂದ ಉತ್ತಮ ಆರೋಗ್ಯ

Jul 01 2024, 01:48 AM IST
ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ಹೃದಯ ತಜ್ಞ ಡಾ.ಅರುಣಕುಮಾರ ಮಾತನಾಡಿ ಹಲವು ಆರೋಗ್ಯಕರ ಸಲಹೆ ನೀಡಿದರು.

ಆಹಾರ ಉತ್ಪಾದನೆಯಲ್ಲಿ ಮಹಿಳೆಯರ ಪಾತ್ರ ಮುಖ್ಯವಾಗಿದೆ: ರುದ್ರಪ್ಪ ಲಮಾಣಿ

Jun 30 2024, 01:00 AM IST
ಆಹಾರ ಉತ್ಪಾದನೆಯಲ್ಲಿ ಮಹಿಳೆಯರ ಪಾತ್ರ ಮುಖ್ಯವಾಗಿದೆ ಎಂದು ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.

ನಿತ್ಯ ಜೀವನದಲ್ಲಿ ಉತ್ತಮ ಆಹಾರ ಪದ್ಧತಿ ಅಗತ್ಯ: ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಸ್ವಾಮಿಗೌಡ

Jun 30 2024, 12:47 AM IST
ನಿತ್ಯ ಜೀವನದಲ್ಲಿ ಉತ್ತಮ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳಬೇಕು ಎಂದು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಸ್ವಾಮಿಗೌಡ ಹೇಳಿದರು. ಅರಕಲಗೂಡಿನಲ್ಲಿ ಆಯೋಜಿಸಿದ ಅಪೌಷ್ಟಿಕ ಕ್ಷಯರೋಗ ಪೀಡಿತ ಹಾಗೂ ಗರ್ಭಿಣಿ ಸ್ತ್ರೀಯರಿಗೆ ಆಹಾರ ಕಿಟ್‌ಗಳನ್ನು ಹಾಗೂ ಮೊಟ್ಟೆ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 43
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved