ಪೌಷ್ಟಿಕ ಆಹಾರ ಸೇವಿಸಿ ರಕ್ತಹೀನತೆ ತಡೆಗಟ್ಟಿ: ಡೀಸಿ
Nov 23 2023, 01:45 AM ISTಸ್ಥಳೀಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ, ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.