ಮನುಷ್ಯನಿಗೆ ಆಹಾರ, ಆರೋಗ್ಯ, ಆಧ್ಯಾತ್ಮ ಅವಶ್ಯಕ
Dec 31 2024, 01:04 AM ISTಮಾನವ ಯಾವಾಗಲೂ ಸುಖಾಪೇಕ್ಷಿ, ಆದರ್ಶ ಮೌಲ್ಯಗಳ ಪರಿಪಾಲನೆಯಿಂದ ಬದುಕು ಉಜ್ವಲಗೊಳ್ಳುತ್ತದೆ. ಪ್ರತಿಯೊಬ್ಬ ವ್ಯಕ್ತಿಗೂ ಆಹಾರ, ಆರೋಗ್ಯ ಹಾಗೂ ಆಧ್ಯಾತ್ಮಿಕತೆ ಅತ್ಯವಶ್ಯಕವಾಗಿವೆ ಎಂದು ಬಾಳೆಹೊನ್ನೂರು ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಅಭಿಪ್ರಾಯಪಟ್ಟರು.