ಪಡಿತರ ವಿತರಣೆಗೆ ಆಹಾರ ಇಲಾಖೆಯಿಂದ ಹೊಸ ತಂತ್ರಾಂಶ : ಅಂಗಡಿಗಳ ಮುಂದೆ ಉದ್ದುದ್ದ ಸಾಲು
Oct 25 2024, 01:01 AM ISTಪಡಿತರ ವಿತರಣೆಯಲ್ಲಿ ಸರ್ವರ್ ಡೌನ್‌ನಿಂದ ಆಗುತ್ತಿದ್ದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಆಹಾರ ಇಲಾಖೆ ಹೊಸದಾಗಿ ಅಳವಡಿಸಿರುವ ತಂತ್ರಾಂಶ ಪಡಿತರದಾರರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದು, ನ್ಯಾಯಬೆಲೆ ಅಂಗಡಿಗಳ ಮುಂದೆ ದಿನವಿಡೀ ಕಾಯುತ್ತಾ ನಿಲ್ಲುವ ಪರಿಸ್ಥಿತಿ ನಿರ್ಮಾಣಗೊಂಡಿದೆ.