• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಳಪೆ ಮಟ್ಟದ ಆಹಾರ ಪೂರೈಕೆಗೆ ಖಂಡನೆ

Oct 25 2024, 12:57 AM IST
Condemnation of poor food supply

ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ ನೇತೃತ್ವದಲ್ಲಿ ಅಧಿಕಾರಿಗಳಿಂದ ಪರಿಶೀಲನೆ

Oct 25 2024, 12:45 AM IST
ವಸತಿ ನಿಲಯದ ವಾರ್ಡನ್ ಬೇಜವಾಬ್ದಾರಿತನದಿಂದ ಮಕ್ಕಳು ಹಲವು ಸಮಸ್ಯೆ ಎದುರಿಸುತ್ತಿದ್ದಾರೆ. ಹಾಜರಾತಿಗೆ ಮಯೋಮೆಟ್ರಿಕ್ ಅಳವಡಿಸಿಲ್ಲ. ವಿದ್ಯಾರ್ಥಿಗಳು ಹೊರ ಹೋಗಿ ಬರುವುದಕ್ಕೆ ಯಾವುದೇ ರಿಜಿಸ್ಟರ್ ನಿರ್ವಹಿಸಿಲ್ಲ.

ಸಿ.ಎಫ್.ಟಿ.ಆರ್.ಐ ದೇಶದ ಆಹಾರ ಸಂಸ್ಕೃತಿ ಉಳಿಸುತ್ತಿದೆ

Oct 23 2024, 12:37 AM IST
ದೇಶದ ಆಹಾರ ಭದ್ರತೆ ಹಾಗೂ ಸ್ವಾವಲಂಬನೆಯಲ್ಲಿ ಸಿ.ಎಫ್.ಟಿ.ಆರ್.ಐ ಕೊಡುಗೆ ಅನನ್ಯ ಹಾಗೂ ಜಾಗತಿಕ ಮಾದರಿ ಸಂಸ್ಥೆ

ನಾಯಿಗಳಿಗೆ ಆಹಾರ ನೀಡುವ ಬಿಬಿಎಂಪಿ ‘ಕುಕುರ್‌ ತಿಹಾರ್‌’ ಹಿಂದೆ ಗುತ್ತಿಗೆದಾರರ ಕುಮ್ಮಕ್ಕು?

Oct 20 2024, 02:10 AM IST
ಬಿಬಿಎಂಪಿಯ ಬೀದಿ ನಾಯಿಗಳಿಗೆ ಆಹಾರ ನೀಡುವ ಕುಕುರ್‌ ತಿಹಾರ್‌ ಯೋಜನೆ ಹಿಂದೆ ಗುತ್ತಿಗೆದಾರರು ಇದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ.

ಬಿಜೆಪಿ ಬಾಡೂಟಕ್ಕೆ ಬ್ರೇಕ್: ಸಿದ್ಧವಾಗಿದ್ದ ಆಹಾರ ಸೀಜ್

Oct 17 2024, 01:30 AM IST
ಚನ್ನಪಟ್ಟಣ: ತಾಲೂಕಿನ ಕೂಡ್ಲೂರು ರಸ್ತೆಯಲ್ಲಿನ ಶಿಶಿರಾ ರೆಸಾರ್ಟ್‌ನಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಭೆ ಹಿನ್ನೆಲೆಯಲ್ಲಿ ಸಿದ್ಧಪಡಿಸಿದ್ದ ಬಾಡೂಟವನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡ ಘಟನೆ ನಡೆಯಿತು.

ಉತ್ತಮ ಆಹಾರ ಸೇವನೆಯಿಂದ ಆರೋಗ್ಯ: ಸಾಯಿಕುಮಾರ್ ಎ.ಎಸ್

Oct 17 2024, 12:07 AM IST
Health through good diet: Saikumar A.S

ದಂತ ರಕ್ಷಣೆಗೆ ಖನಿಜಯುಕ್ತ ಆಹಾರ ಸೇವಿಸಿ: ಡಾ.ರಮೇಶ್‌

Oct 10 2024, 02:39 AM IST
ಚನ್ನಪಟ್ಟಣ: ಹಲ್ಲುಗಳ ಸ್ವಚ್ಛತೆ ಕಾಪಾಡಿಕೊಳ್ಳುವ ಜತೆಗೆ ಸೊಪ್ಪು, ತರಕಾರಿ, ಹಣ್ಣು, ರಾಗಿ ಮುದ್ದೆಯಂತಹ ಖನಿಜಯುಕ್ತ ಆಹಾರ ಸೇವಿಸುವುದರಿಂದ ದಂತ ರಕ್ಷಣೆ ಮಾಡಿಕೊಳ್ಳಬಹುದು. ಪ್ರತಿಯೊಬ್ಬರು ಬೆಳಗ್ಗೆ ಮತ್ತು ರಾತ್ರಿ ತಪ್ಪದೆ ಬ್ರಷ್ ಮಾಡಬೇಕು ಆಕ್ಸ್‌ಫರ್ಡ್‌ ಡೆಂಟಲ್ ಕಾಲೇಜಿನ ಹಿರಿಯ ವೈದ್ಯಾಧಿಕಾರಿ ಡಾ.ರಮೇಶ್ ತಿಳಿಸಿದರು.

ಆಹಾರ ಸರಿಯಾಗಿ ವಿತರಿಸದಿದ್ರೆ ಉದ್ಯೋಗ ಕಳೆದುಕೊಳ್ತಿರಿ

Oct 10 2024, 02:20 AM IST
ಎಲ್ಲ ಅಂಗನವಾಡಿಗಳಲ್ಲಿ ಸರ್ಕಾರ ನೀಡುವ ಆಹಾರ ಧಾನ್ಯಗಳನ್ನು ಸರಿಯಾಗಿ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕು. ಇಲ್ಲವಾದಲ್ಲಿ ನಿಮ್ಮ ಉದ್ಯೋಗ ಕಳೆದುಕೊಳ್ಳಬೇಕಾಗುವುದು ಎಂದು ಪುರಸಭಾ ಅಧ್ಯಕ್ಷ ಯಲ್ಲನಗೌಡ ಪಾಟೀಲ ಎಚ್ಚರಿಕೆ ನೀಡಿದರು.

ಬೆಂಗಳೂರು : ಕೇಕ್‌, ಹಳಸಿದ ಆಹಾರ ಸೇವನೆ ಬಳಿಕ ಅದು ವಿಷಾಹಾರ ವಾಗಿ 5ರ ಬಾಲಕ ಸಾವು!

Oct 08 2024, 01:01 AM IST
ಹಳಸಿದ ಆಹಾರ ಸೇವನೆ ಬಳಿಕ ಅದು ವಿಷಾಹಾರ (ಫುಡ್‌ ಪಾಯ್ಸನ್‌)ವಾಗಿ 5 ವರ್ಷದ ಬಾಲಕ ಮೃತಪಟ್ಟು, ದಂಪತಿ ಅಸ್ವಸ್ಥರಾಗಿರುವ ಘಟನೆ ಕೆ.ಪಿ.ಅಗ್ರಹಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೊದಲ ಬಾರಿಗೆ ಆಹಾರ ಮೇಳಕ್ಕೆ ಸಿಎಂ ಚಾಲನೆ

Oct 04 2024, 01:04 AM IST
ಹೆಚ್ಚು ಹೆಚ್ಚು ಜನರು ಈ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಬೇಕು, ಮೂಲಕ ನಾಡಹಬ್ಬ ದಸರಾ ಮಹೋತ್ಸವವನ್ನು ಯಶಸ್ವಿಗೊಳಿಸಿ
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 43
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved