ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಗುಂಡ್ಲುಪೇಟೆಯ ಆಹಾರ ಇಲಾಖೆಯ ಎಲ್ಲಾ ಹುದ್ದೆಗಳು ಖಾಲಿ ಖಾಲಿ
Sep 14 2024, 01:50 AM IST
ಗುಂಡ್ಲುಪೇಟೆ ಪಟ್ಟಣದ ತಾಲೂಕು ಕಚೇರಿ ಕಟ್ಟಡದ ೩೬ ನಂಬರ್ ಕೊಠಡಿಯೀಗ ಕಳೆದ ೩ ದಿನಗಳಿಂದ ಬೀಗ ಬಿದ್ದಿದೆ! ಆಹಾರ ಇಲಾಖೆಯ ಕೆಲಸಕ್ಕಾಗಿ ಬರುವ ಸಾರ್ವಜನಿಕರು, ಪಡಿತರ ವಿತರಕರು ಬಾಗಿಲಿಗೆ ಬೀಗ ಹಾಕಿರುವುದನ್ನು ನೋಡಿಕೊಂಡು ವಾಪಸ್ ತೆರಳುತ್ತಿದ್ದಾರೆ.
ಗರ್ಭಿಣಿ, ಬಾಣಂತಿಯರು ಪೌಷ್ಟಿಕ ಆಹಾರ ಸೇವಿಸಿ
Sep 14 2024, 01:49 AM IST
ಇಂದಿನ ಆಧುನಿಕ ಯುಗದಲ್ಲಿ ಆಹಾರದ ಪೌಷ್ಟಿಕತೆಯನ್ನು ನಿರೀಕ್ಷಿಸುವುದು ಕಷ್ಟವಾಗಿದೆ. ಈ ನಿಟ್ಟಿನಲ್ಲಿ ಗರ್ಭಿಣಿಯರು ಮತ್ತು ಬಾಣಂತಿಯರು ತಮ್ಮ ಆಹಾರದಲ್ಲಿ ಪೌಷ್ಟಿಕತೆಯನ್ನು ಕಾಪಾಡಿಕೊಂಡರೆ ಮಗುವಿನ ಆರೋಗ್ಯ ಕಾಪಾಡಲು ಸಾಧ್ಯವಾಗುತ್ತದೆ
ಆರೋಗ್ಯಕ್ಕೆ ಪೌಷ್ಠಿಕ ಆಹಾರ ಸೇವೆನೆ ಅಗತ್ಯ: ನ್ಯಾ. ಪ್ರಸನ್ನ
Sep 14 2024, 01:47 AM IST
ಪ್ರತಿಯೊಬ್ಬರು ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಉತ್ತಮಗೊಳಿಸಿಕೊಳ್ಳಲು ಪೌಷ್ಠಿಕ ಆಹಾರ ಸೇವಿಸಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಸಿ. ಪ್ರಸನ್ನ ಕುಮಾರ್ ತಿಳಿಸಿದರು.
ಸೆಪ್ಟೆಂಬರ್ 17ಕ್ಕೆ ಕುಲಾಂತರಿ ತಳಿ ಆಹಾರ ತಿರಸ್ಕರಿಸಿ ಹನೂರಿನಲ್ಲಿ ರೈತ ಸಂಘದಿಂದ ಪ್ರತಿಭಟನೆ
Sep 14 2024, 01:45 AM IST
ಕುಲಾಂತರಿ ತಳಿ ಆಹಾರಗಳನ್ನು ತಿರಸ್ಕರಿಸಿ ಚಾಮರಾಜನಗರ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಸೆ.17ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ತಿಳಿಸಿದರು. ಹನೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಆರೋಗ್ಯವಂತ ಸಮಾಜಕ್ಕೆ ಪೌಷ್ಟಿಕ ಆಹಾರ ಅಗತ್ಯ: ನ್ಯಾ. ಬಸವರಾಜ
Sep 13 2024, 01:38 AM IST
Nutritious food is essential for a healthy society: Ny. Basavaraja
ಹಲ್ಲುಗಳ ರಕ್ಷಣೆಗೆ ಖನಿಜಯುಕ್ತ ಆಹಾರ ಸೇವಿಸಿ
Sep 13 2024, 01:32 AM IST
ತರಕಾರಿ, ಹಣ್ಣು, ರಾಗಿ ಮುದ್ದೆಯಂತಹ ಖನಿಜಯುಕ್ತ ಆಹಾರ ಸೇವಿಸುವುದರಿಂದ ಹಲ್ಲುಗಳ ರಕ್ಷಣೆ ಆಗುತ್ತದೆ.
ಅಂಗನವಾಡಿ ಮಕ್ಕಳಿಗೆ ಕಳಪೆ ಆಹಾರ ಪೂರೈಕೆ: ಶಾಸಕ ಸುರೇಶಗೌಡ
Sep 12 2024, 01:55 AM IST
ರಾಜ್ಯದ ಅಂಗನವಾಡಿ ಮಕ್ಕಳಿಗೆ ಪೂರೈಸುತ್ತಿರುವ ಆಹಾರವು ಅತ್ಯಂತ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ತುಮಕೂರು ಗ್ರಾಮಾಂತರ ಶಾಸಕ ಸುರೇಶಗೌಡ ಆರೋಪಿಸಿದರು. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಪಡಿತರ ಆಹಾರ ಬಿಡುಗಡೆ
Sep 12 2024, 01:52 AM IST
Release of rationed food
50 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಕಾರ್ಡ್‌ಗಳನ್ನು ರದ್ದುಪಡಿಸಲು ಆಹಾರ ಇಲಾಖೆ ಚಿಂತನೆ
Sep 11 2024, 01:08 AM IST
ರಾಜ್ಯದಲ್ಲಿ ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಸುಮಾರು 50 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಕಾರ್ಡ್‌ಗಳನ್ನು ರದ್ದುಪಡಿಸಲು ಆಹಾರ ಇಲಾಖೆ ಚಿಂತನೆ ನಡೆಸಿದೆ.
ಕುಲಾಂತರಿ ಆಹಾರ ವಿರೋಧಿಸಿ 4 ದಿನ ಸತ್ಯಾಗ್ರಹ
Sep 11 2024, 01:06 AM IST
ಕುಲಾಂತರಿ ಆಹಾರ ವಿರೋಧಿ ಒಕ್ಕೂಟದಿಂದ ಸೆ. ೨೮, ೩೦, ಅ.೧ ಮತ್ತು ೨ ರಂದು ತುಮಕೂರು ಜಿಲ್ಲೆಯ ಗಾಂಧೀಜಿ ಸಹಜ ಬೇಸಾಯ ಆಶ್ರಮ, ದೊಡ್ಡಹೊಸೂರು ಗ್ರಾಮದಲ್ಲಿ ನಾಲ್ಕು ದಿನಗಳ ಕಾಲ ದೊಡ್ಡ ಹೊಸೂರು ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ
< previous
1
...
18
19
20
21
22
23
24
25
26
...
41
next >
More Trending News
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!