• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಪೌಷ್ಟಿಕತೆ ನಿವಾರಣೆಗೆ ಪೌಷ್ಟಿಕಾಂಶ ಆಹಾರ ಅಗತ್ಯ

Sep 11 2024, 01:02 AM IST
ಅಪೌಷ್ಟಿಕತೆ ನಿವಾರಣೆಗೆ ಪೌಷ್ಟಿಕಾಂಶ ಆಹಾರ ಅಗತ್ಯವಾಗಿದೆ. ಪ್ರತಿ ಗರ್ಭಿಣಿ ಬಾಣಂತಿಯರು ಪೋಷಕಾಂಶಯುಕ್ತ ಆಹಾರ ಪದಾರ್ಥ ಸೇವನೆ ಮಾಡುವ ಮೂಲಕ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಂಡು ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕೆಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್. ಹೇಮಾ ಹೇಳಿದರು.

ಅನ್ನಭಾಗ್ಯ ಯೋಜನೆಯಲ್ಲಿ ಅನರ್ಹರು ಹೊಂದಿರುವ ಬಿಪಿಎಲ್ ಕಾರ್ಡ್‌ಗಳಿಗೆ ಆಹಾರ ಇಲಾಖೆ ಕತ್ತರಿ

Sep 10 2024, 01:39 AM IST
ಅಕ್ರಮ ಪಡಿತರ ಕಾರ್ಡ್‌ಗಳ ಸಂಖ್ಯೆಯನ್ನು ಕಡಿಮೆ ಮಾಡಲು ಒಂದಲ್ಲಾ ಒಂದು ಕಾರ್ಡುದಾರರ ಲೋಪಗಳನ್ನು ಪತ್ತೆ ಮಾಡಲು ಇಲಾಖೆ ಮುಂದಾಗಿದೆ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡುಗಳಲ್ಲಿರುವ ಸದಸ್ಯರು ಕೆವೈಸಿ ಮಾಡಿಸದಿದ್ದರೆ ಅಂತಹವರ ಕಾರ್ಡ್‌ ರದ್ದಾಗಲಿದೆ.

ಮಯೂರ ಹೋಟೆಲ್‌ಗೆ ಆಹಾರ ಸುರಕ್ಷತಾಧಿಕಾರಿಗಳ ಭೇಟಿ

Sep 10 2024, 01:34 AM IST
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಹೋಟೆಲ್‌ಗಳಾದ ಹೋಟೆಲ್ ಮಯೂರ ವೇಲಾಪುರಿ, ಹೋಟೆಲ್ ಮಯೂರ ಯಗಚಿ ಹಾಗೂ ಮಯೂರ ಶಾಂತಲಾ ಹಳೇಬೀಡು ಘಟಕಗಳಿಗೆ, ಹಾಸನ ಜಿಲ್ಲೆಯ ಆಹಾರ ಸುರಕ್ಷತಾ ಅಧಿಕಾರಿಗಳಾದ ಬಸವೇಗೌಡ ಮತ್ತು ತಂಡ ಭೇಟಿ ನೀಡಿ ಆಹಾರ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿತು. ಅಡುಗೆ ಕೋಣೆ ಉಗ್ರಾಣ ಹಾಗೂ ಉಪಹಾರ ಗೃಹ ಇವುಗಳನ್ನು ಪರಿಶೀಲಿಸಿ ಕೆಲ ಸಲಹೆ ಸೂಚನೆಗಳನ್ನು ಪಾಲಿಸುವಂತೆ ತಿಳಿಸಿದರು. ಮೂರು ಹೋಟೆಲ್‌ಗಳ ಸ್ವಚ್ಛತೆ ಮತ್ತು ಆಹಾರ ಗುಣಮಟ್ಟದ ಬಗ್ಗೆ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ‌

ಸತ್ವಭರಿತ ಆಹಾರ ಸೇವಿಸಿ ಅಪೌಷ್ಠಿಕತೆ ಹೋಗಲಾಡಿಸಿ: ನ್ಯಾ.ಹರಿಣಿ

Sep 09 2024, 01:37 AM IST
ಮದ್ದೂರಿನಲ್ಲಿ ನಡೆದ ವಿಶ್ವ ಪೌಷ್ಟಿಕ ದಿನಾಚರಣೆಯನ್ನು ನ್ಯಾಯಾಧೀಶರಾದ ಎಂ.ಎಸ್.ಹರಿಣಿ ಉದ್ಘಾಟಿಸಿದರು.

ಪೌಷ್ಠಿಕ ಆಹಾರ ಸೇವನೆಯಿಂದ ರಕ್ತ ಹೀನತೆ ತಡೆಗಟ್ಟಿ: ಮಹಮ್ಮದ್‌ ಪಯಾಝ್

Sep 07 2024, 01:38 AM IST
ನರಸಿಂಹರಾಜಪುರ, ಪೌಷ್ಠಿಕ ಆಹಾರ ಸೇವನೆಯಿಂದ ರಕ್ತಹೀನತೆ ತಡೆಗಟ್ಟಬಹುದು ಎಂದು ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ಸದಸ್ಯ ಮಹಮ್ಮದ್‌ ಪಯಾಝ್ ತಿಳಿಸಿದರು.ಬುಧವಾರ ಮುತ್ತಿನಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ ಪೋಷಣ್‌ ಅಭಿಯಾನ ಮಾಸಾಚರಣೆ ಉದ್ಘಾಟಿಸಿ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವೀಚಾರಕಿ ಕಾವ್ಯ ಮಾತನಾಡಿ, ಪ್ರತಿ ವರ್ಷ ಸೆಪ್ಟಂಬರ್ ತಿಂಗಳಲ್ಲಿ ಪೋಷಣ್‌ ಮಾಸಾಚರಣೆ ನಡೆಸಲಾಗುತ್ತಿದೆ . ಮೊದಲ ವಾರದಲ್ಲಿ ಸಾರ್ವಜನಿಕರಿಗೆ ರಕ್ತಹೀನತೆ ಬಗ್ಗೆ ಅರಿವು ಮೂಡಿಸ ಲಾಗುತ್ತಿದೆ.

ಪೌಷ್ಟಿಕಯುಕ್ತ ಆಹಾರ ಸೇವಿಸಲು ಮುಂದಾಗಿ: ನ್ಯಾಯಾಧೀಶ ಸಿ.ಎಫ್.ಮಹಮ್ಮದ್ ಆರಿಫುಲ್ಲ

Sep 07 2024, 01:31 AM IST
ಪೌಷ್ಟಿಕಯುಕ್ತ ಆಹಾರ ಸೇವಿಸುವ ಮೂಲಕ ಅಪೌಷ್ಟಿಕತೆಯನ್ನು ಹೋಗಲಾಡಿಸಬೇಕು ಎಂದು ನ್ಯಾಯಾಧೀಶ ಸಿ.ಎಫ್.ಮಹಮ್ಮದ್ ಆರಿಫುಲ್ಲ ಹೇಳಿದರು.

ತಟಗಾರದ ಅಂಗನವಾಡಿಯಲ್ಲಿ ಆಹಾರ, ಧಾನ್ಯ ನೀಡದೇ ವಂಚನೆ

Sep 06 2024, 01:04 AM IST
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀದೇವಿ ಪಾಟೀಲ್ ಗುರುವಾರ ಬೆಳಗ್ಗೆ ತಟಗಾರ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಕಡತಗಳ ಪರಿಶೀಲನೆ ನಡೆಸಿದರು.

ಪೌಷ್ಟಿಕ ಆಹಾರ ಸೇವಿಸಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ: ನ್ಯಾಯಾಧೀಶೆ ಎಂ.ಡಿ.ರೂಪ

Sep 06 2024, 01:00 AM IST
ಪೌಷ್ಟಿಕ ಆಹಾರ ಪ್ರತಿಯೊಬ್ಬ ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಅಗತ್ಯ. ದಿನನಿತ್ಯ ಸೇವಿಸುವ ಆಹಾರದಲ್ಲಿ ಸೊಪ್ಪು, ತರಕಾರಿ, ಮೊಳಕೆ ಕಾಳು, ಬೇಳೆ ಕಾಳು, ಹಣ್ಣು ಹಂಪಲುಗಳನ್ನು ಸೇವಿಸುವುದರಿಂದ ಉತ್ತಮ ಪೌಷ್ಟಿಕಾಂಶಗಳು ದೊರೆಯುವರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ.

ರಾಮನಗರದಲ್ಲಿಯ ಕಾಡುಗೊಲ್ಲರ ಮೌಢ್ಯತೆಯ ಹಲ್ಲುಗಳಿಗೆ ಈಗಲೂ ಹೆಣ್ಣೇ ಆಹಾರ: ಪ್ರೊ.ಟಿ.ಯಲ್ಲಪ್ಪ

Sep 04 2024, 01:59 AM IST
ಗೊಲ್ಲರ ಹಟ್ಟಿಗಳ ನಡುವೆ ಆಧುನಿಕತೆಯ ಗಾಳಿ ಇನ್ನೂ ಬೀಸಿಲ್ಲ. ಸಂಪ್ರದಾಯ ಹಾಗೂ ಆಚಾರಗಳ ಮೂಟೆಯಿಂದ ಹೊರ ಬರದ ಈ ಸಮಾಜದಲ್ಲಿ ಮೌಢ್ಯತೆಯ ಹಲ್ಲುಗಳಿಗೆ ಈಗಲೂ ಹೆಣ್ಣೇ ಆಹಾರ ಎಂದು ಬೆಂಗಳೂರಿನ ಕೆ.ಆರ್.ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಂಯೋಜಕ ಪ್ರೊ.ಟಿ.ಯಲ್ಲಪ್ಪ ಹೇಳಿದರು. ರಾಮನಗರದಲ್ಲಿ ಕಾಡುಗೊಲ್ಲ ಸಮುದಾಯ ಕುರಿತು ಮಂಗಳವಾರ ಹಮ್ಮಿಕೊಂಡಿದ್ದ ಕ್ಷೇತ್ರಕಾರ್ಯದಲ್ಲಿ ಅವರು ಮಾತನಾಡಿದರು.

ಅಂಗನವಾಡಿ ಕೇಂದ್ರಗಳಲ್ಲಿ ನೀಡುವ ಪೌಷ್ಟಿಕ ಆಹಾರ ಗರ್ಭಿಣಿಯರು ಕಡ್ಡಾಯ ಸೇವಿಸಿ

Sep 04 2024, 01:49 AM IST
It is mandatory for pregnant women to consume nutritious food provided in Anganwadi centers
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 41
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved