• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೌಷ್ಟಿಕ ಆಹಾರ ಸೇವನೆಯಿಂದ ಉತ್ತಮ ಆರೋಗ್ಯ: ಮಾಳೆಕೊಪ್ಪ

Sep 02 2024, 02:08 AM IST
ತಾಯಿ, ಶಿಶು ಮರಣ, ರಕ್ತಹೀನತೆ ಹೋಗಲಾಡಿಸುವುದು ಈ ಪೋಷಣ ಅಭಿಯಾನದ ಮುಖ್ಯಉದ್ದೇಶವಾಗಿದೆ ಎಂದು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬೆಟ್ಟದಪ್ಪ ಮಾಳೆಕೊಪ್ಪ ಹೇಳಿದರು.

ಆಹಾರ ಸುರಕ್ಷತೆ: 12,500 ರು. ದಂಡ

Sep 02 2024, 02:01 AM IST
ಆಹಾರ ಸುರಕ್ಷತೆ: 12,500 ರು. ದಂಡ

ಸಾಮಾಜಿಕ ಜಾಲತಾಣಗಳಲ್ಲಿರುವ ಆಹಾರ ಪದ್ಧತಿ ಬಗ್ಗೆ ಜಾಗೃತಿ ಕಾರ್ಯಾಗಾರ

Sep 01 2024, 01:59 AM IST
ಆಹಾರ ಕ್ರಮಗಳನ್ನು ಸರಿಯಾಗಿ ಪರಿಶೀಲಿಸದೆ ಅನುಸರಿಸುವುದರಿಂದ ಉಂಟಾಗುವ ಅಪಾಯಗಳ ಅರಿವು ಮೂಡಿಸಲು ಬ್ರಹ್ಮಾವರದ ಸಮೀಪವಿರುವ ‘ಆಶ್ರಯ - ಹಿರಿಯ ನಾಗರಿಕರ ಮನೆ’ಯ ಸದಸ್ಯರಿಗೆ ಆಹಾರ ಮತ್ತು ತಂತ್ರಜ್ಞಾನದ ಕುರಿತು ಕಾರ್ಯಾಗಾರ ನಡೆಸಲಾಯಿತು.

ಆಧುನಿಕ ಆಹಾರ-ವಿಹಾರ ಶೈಲಿಯಿಂದ ಮಾನವ ಇನ್ನಿಲ್ಲದ ರೋಗ : ರೋಗ ಮುಕ್ತ, ಸರಳ ಜೀವನಕ್ಕೆ ಸಿರಿಧಾನ್ಯ ಅವಶ್ಯಕ

Sep 01 2024, 01:55 AM IST
ಆಧುನಿಕ ಆಹಾರ-ವಿಹಾರ ಶೈಲಿಯಿಂದ ಮಾನವ ಇನ್ನಿಲ್ಲದ ರೋಗಗಳಿಗೆ ಬಲಿಯಾಗುತ್ತಿದ್ದು, ಉತ್ತಮ ಆರೋಗ್ಯವನ್ನು ಪಡೆಯಬೇಕಾದರೆ ಸಿರಿಧಾನ್ಯಗಳ ಅವಶ್ಯಕತೆ ಇದೆ. ಇದರ ಬಳಕೆಯಿಂದ ರೋಗ ಮುಕ್ತ ಮತ್ತು ಸರಳ ಜೀವನ ನಡೆಸಲು ಸಾಧ್ಯವಿದೆ ಎಂದು ಯೋಜನಾಧಿಕಾರಿ ಕೆ.ಸುರೇಶ್ ಹೇಳಿದರು.

ಕುಲಾಂತರಿ ಆಹಾರ ಬೆಳೆಗೆ ಅವಕಾಶ ನೀಡಬಾರದು

Aug 31 2024, 01:41 AM IST
. ಈಗಾಗಲೇ ದೇಶದ ರೈತರ ಹೊಲಕ್ಕೆ ಬಿಟಿ ಹತ್ತಿ ಇಳಿಸಿ ಹಲವು ಸಂಕಷ್ಟ ಎದುರಿಸುತ್ತಿದ್ದೇವೆ

ಮಡಿಕೇರಿ: ಆಹಾರ ಸುರಕ್ಷತೆ, ಗುಣಮಟ್ಟ ಕಾಯ್ದೆ ಅನುಷ್ಠಾನ ಆಂದೋಲನ

Aug 31 2024, 01:36 AM IST
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಸಂಬಂಧ ಇಲಾಖೆಯ ಜಿಲ್ಲಾ ಅಂಕಿತ ಅಧಿಕಾರಿ ಡಾ.ಅನಿಲ್ ಧಾವನ್, ಮಡಿಕೇರಿ, ಕುಶಾಲನಗರ ಸೇರಿದಂತೆ ವಿವಿಧ ಕಡೆಗಳ ಹೋಟೆಲ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಸೊಗಡಿನ ಆಹಾರ: ರಮೇಶ್ ಬಂಡಿಸಿದ್ದೇಗೌಡ

Aug 30 2024, 01:12 AM IST

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಮಂಡ್ಯ ಸೊಗಡಿನ ರುಚಿಯಾದ ಆಹಾರವನ್ನು ಉಣಬಡಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಆಹಾರ ಸಮಿತಿ ಅಧ್ಯಕ್ಷ ಶ್ರೀರಂಗಪಟ್ಟಣ ಶಾಸಕ ರಮೇಶ್ ಬಾಬು ಬಂಡಿಸಿದ್ಧೇಗೌಡ ತಿಳಿಸಿದರು.

ಆಹಾರ ಕಲಬೆರಕೆ ಕಂಡುಬಂದ್ರೆ ಕೇಸ್‌ ದಾಖಲಿಸಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

Aug 30 2024, 01:06 AM IST
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗ್ರಾಹಕರ ಸಂರಕ್ಷಣಾ ಸಭೆ ಏರ್ಪಡಿಸಲಾಗಿತ್ತು.

ಗರ್ಭಿಣಿಯರಿಗೆ ಪೌಷ್ಠಿಕ ಆಹಾರ ಅಗತ್ಯ: ವಾಣಿ ಶ್ರೀನಿವಾಸ್

Aug 30 2024, 01:02 AM IST
ತರೀಕೆರೆ, ಪ್ರತಿ ಮಹಿಳೆಯರು ಗರ್ಭಿಣಿಯರಾದಾಗ ಸೀಮಂತ ಮಾಡಿಸಿಕೊಳ್ಳಬೇಕೆಂಬ ಬಯಕೆ ಬರುವುದು ಸಹಜ. ಎಷ್ಟೋ ಜನ ಬಡ ಗರ್ಭಿಣಿಯರಿಗೆ ಸೀಮಂತ ಮಾಡಿಸಿಕೊಳ್ಳಲು ಆರ್ಥಿಕ ತೊಂದರೆ ಇರುವುದರಿಂದ ಸಾಧ್ಯವಾಗಿರುವುದಿಲ್ಲ ಅಂತವರಿಗೆ ನೆರವಾಗಲಿದೆ ಎಂದು ವಾಣಿ ಶ್ರೀನಿವಾಸ್ ಹೇಳಿದ್ದಾರೆ.

ವಿಜಯನಗರ ಫುಡ್‌ಸ್ಟ್ರೀಟ್‌ಗೆ ಆಹಾರ ಸುರಕ್ಷತಾ ನಿಗಮದ ಅಧಿಕಾರಿ ಶ್ರೀನಿವಾಸ್ ನೇತೃತ್ವದಲ್ಲಿ ದಾಳಿ

Aug 29 2024, 02:01 AM IST
ಇಲ್ಲಿನ ವಿಜಯನಗರದ ಫುಡ್‌ ಸ್ಟ್ರೀಟ್‌ನಲ್ಲಿ ಆಹಾರ ತಯಾರಕ ಅಂಗಡಿ, ಮಳಿಗೆಗಳ ಮೇಲೆ ಆಹಾರ ಸುರಕ್ಷತಾ ನಿಗಮದ ಅಧಿಕಾರಿಗಳು ದಾಳಿ ನಡೆಸಿ ಸ್ವಚ್ಛತೆ ಪರಿಶೀಲಿಸಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 43
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved