ನಿತ್ಯ ಜೀವನದಲ್ಲಿ ಉತ್ತಮ ಆಹಾರ ಪದ್ಧತಿ ಅಗತ್ಯ: ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಸ್ವಾಮಿಗೌಡ
Jun 30 2024, 12:47 AM ISTನಿತ್ಯ ಜೀವನದಲ್ಲಿ ಉತ್ತಮ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳಬೇಕು ಎಂದು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಸ್ವಾಮಿಗೌಡ ಹೇಳಿದರು. ಅರಕಲಗೂಡಿನಲ್ಲಿ ಆಯೋಜಿಸಿದ ಅಪೌಷ್ಟಿಕ ಕ್ಷಯರೋಗ ಪೀಡಿತ ಹಾಗೂ ಗರ್ಭಿಣಿ ಸ್ತ್ರೀಯರಿಗೆ ಆಹಾರ ಕಿಟ್‌ಗಳನ್ನು ಹಾಗೂ ಮೊಟ್ಟೆ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.