• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಬಜೆಟ್ 2024 : ಆಹಾರ, ರಸಗೊಬ್ಬರ, ಇಂಧನ ಮೇಲಿನ ಸಬ್ಸಿಡಿ ಶೇ.7.8ರಷ್ಟು ಕಡಿತ

Jul 24 2024, 12:18 AM IST
2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರ ಆಹಾರ, ರಸಗೊಬ್ಬರ, ಇಂಧನಗಳ ಮೇಲಿನ ಸಬ್ಸಿಡಿಯನ್ನು ಶೇ.7.8 ರಷ್ಟು ಕಡಿತಗೊಳಿಸಿದೆ. ಸಬ್ಸಿಡಿಗಳ ಹಂಚಿಕೆಗಳಿಗೆ ಈ ಬಾರಿಯ ಬಜೆಟ್‌ನಲ್ಲಿ 3.81 ಲಕ್ಷ ಕೋಟಿ ರು. ಹಣವನ್ನು ಹಂಚಿಕೆ ಮಾಡಲಾಗಿದೆ.

ಕಳಪೆ ಗುಣಮಟ್ಟದ ಅಕ್ಕಿ ನೀಡಿಲ್ಲ : ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ

Jul 22 2024, 01:22 AM IST
ವಾಲ್ಮೀಕಿ ನಿಗಮ ಹಗರಣದಲ್ಲಿ ಕಾನೂನಿನಿಂದ ತಪ್ಪಿಸಿಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ, ವಿಚಾರವು ತನಿಖಾ ಹಂತದಲ್ಲಿದೆ. ಪೂರ್ಣಗೊಳ್ಳುವವರೆಗೂ ಮಾತನಾಡುವುದು ತಪ್ಪು, ಹಣ ಯಾರು ತೆಗೆದುಕೊಂಡು ಹೋಗಿದ್ದಾರೆ ಅವರ ವಿರುದ್ಧವೂ ಕ್ರಮಕೈಗೊಳ್ಳಲಾಗುವುದು

ಹಾಸ್ಟೆಲ್‌ಗಳಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿ

Jul 21 2024, 01:23 AM IST
ರಾಮನಗರ: ಹಾಸ್ಟೆಲ್‌ಗಳಲ್ಲಿ ಸ್ವಚ್ಚತೆ, ಮಕ್ಕಳಿಗೆ ಪೌಷ್ಟಿಕ ಆಹಾರ ಕೊಡುವ ಜೊತೆಗೆ ಒಂದೇ ಎಂಬ ಭಾವನೆ ಮೂಡುವಂತಹ ವಾತಾವರಣ ನಿರ್ಮಿಸಿ ಎಂದು ವಾರ್ಡನ್‌ಗಳಿಗೆ ಶಾಸಕ ಇಕ್ಬಾಲ್‌ ಹುಸೇನ್ ಕಿವಿಮಾತು ಹೇಳಿದರು.

ಆಹಾರ ಪದ್ಧತಿ ಬದಲಾವಣೆಯಿಂದ ಮನುಷ್ಯರಲ್ಲಿ ಜಿಐ ಸೋಂಕು : ಜಠರ ಮತ್ತು ಕರುಳಿನ ಸಮಸ್ಯೆಗಳ ಹೆಚ್ಚಳ

Jul 19 2024, 12:54 AM IST

ಜಿಐ ಸೋಂಕುಗಳನ್ನು ತಪ್ಪಿಸಲು ಬೇಯಿಸಿದ ಮತ್ತು ಉತ್ತಮವಾಗಿ ಸಂರಕ್ಷಿಸಲಾದ ಆಹಾರವನ್ನು ಸೇವಿಸುವುದು ಬಹಳ ಮುಖ್ಯ.  

ಸ್ವಾಸ್ತ್ಯ ಸಮಾಜ,ನಿರ್ಮಾಣಕ್ಕೆ ಪೌಷ್ಠಿಕ ಆಹಾರ ಅಗತ್ಯ

Jul 18 2024, 01:33 AM IST
ಇಂದಿನ ಜೀವನ ಪದ್ಧತಿಯಲ್ಲಿ ಸರಿಯಾಗಿ ಆಹಾರ ಪದ್ಧತಿಯನ್ನು ಅನುಷ್ಠಾನ ಮಾಡದೆ ಇದ್ದರೆ ಮುಂದಕ್ಕೆ ಕುಟುಂಬದ ಆರೋಗ್ಯ ಕಾಪಾಡಲು ಸಾಧ್ಯವಿಲ್ಲ

ಗ್ರಾಮೀಣ ಜನರಿಗೆ ಗುಣಮಟ್ಟದ ಆಹಾರ ದೊರಕಲಿ

Jul 17 2024, 12:50 AM IST
ಕಡೂರು ಪಟ್ಟಣದ ತಾಪಂ ಸಾಮರ್ಥ್ಯ ಸೌಧದಲ್ಲಿ ಆಹಾರ ಮತ್ತು ಪೌಷ್ಟಿಕಾಂಶ ಭದ್ರತೆ ಕುರಿತ ಜಿಲ್ಲಾಮಟ್ಟದ ಕಾರ್ಯಾಗಾರ ನಡೆಯಿತು.

ಹಳ್ಳಿಗಳಲ್ಲೂ ಆಹಾರ ಪದ್ಧತಿ ಬದಲಾವಣೆಯಿಂದ ಜನರಲ್ಲಿ ಆರೋಗ್ಯ ಸಮಸ್ಯೆ: ನಂದೀಶ್

Jul 16 2024, 12:47 AM IST
ವೇದಿಕೆಯಿಂದ ಹಲವಾರು ಸಮಾಜಮುಖಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗಲು ಶಿಬಿರ ಆಯೋಜಿಸಲಾಗಿದೆ. ಹಣ, ಆಸ್ತಿಗಿಂತ ಮನುಷ್ಯನಿಗೆ ಆರೋಗ್ಯ ಮುಖ್ಯ. ತಜ್ಞ ವೈದ್ಯರು ಉಚಿತವಾಗಿ ಸಲಹೆ, ಚಿಕಿತ್ಸೆ ನೀಡಲು ಮುಂದಾಗಿದ್ದಾರೆ. ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು.

ಮಕ್ಕಳಿಗೆ ಪೌಷ್ಠಿಕಾಂಶಯುಕ್ತ ಆಹಾರ ನೀಡಿ: ಡಾ. ಶಿವಮೂರ್ತಿ

Jul 15 2024, 01:54 AM IST
ಚಿಕ್ಕಮಗಳೂರು, ಮಕ್ಕಳ ಸರ್ವಾಂಗೀಣ ಬೆಳವಣಿಗೆ ಮತ್ತು ಆರೋಗ್ಯಕ್ಕಾಗಿ ಪೋಷಕರು ಅವರಿಗೆ ಪೌಷ್ಟಿಕಾಂಶಯುಕ್ತ ಆಹಾರಗಳನ್ನೇ ನೀಡಬೇಕು ಎಂದು ಮಕ್ಕಳ ತಜ್ಞ ಡಾ. ಶಿವಮೂರ್ತಿ ಸಲಹೆ ಮಾಡಿದರು.

ಪೌಷ್ಟಿಕಾಂಶಯುಕ್ತ ಆಹಾರ ಸೇವಿಸಿ : ವಲ್ಲಭಭಟ್ಟ ಜೋಶಿ

Jul 14 2024, 01:33 AM IST
ಮಹಿಳೆಯರು, ಮಕ್ಕಳು, ಹಿರಿಯರಲ್ಲಿ ಹೆಚ್ಚಾಗಿ ಅಪೌಷ್ಟಿಕತೆ ಕಂಡು ಬರುತ್ತಿದ್ದು, ಇದನ್ನು ಹೋಗಲಾಡಿಸಲು ಪೋಷಾಕಾಂಶಯುಕ್ತ ಆಹಾರ ಸೇವನೆಯಿಂದ ದೂರ ಮಾಡಬಹುದು ಎಂದು ಬೈಫ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧಿಕಾರಿ ವಲ್ಲಭಭಟ್ಟ ಜೋಶಿ ಹೇಳಿದರು.

ಬದಲಾಗುತ್ತಿರುವ ಆಹಾರ ಪದ್ಧತಿ ರೋಗ ಉಲ್ಬಣಕ್ಕೆ ಕಾರಣ: ಡಾ. ಅಭಿನಂದನ್ ಸಾವಕಾರ

Jul 13 2024, 01:39 AM IST
ವಿದೇಶಿ ವ್ಯಾಮೋಹ, ಆಧುನಿಕತೆ, ಯಾಂತ್ರಿಕತೆ ಜೀವನ ಸೇರಿದಂತೆ ಬದಲಾಗುತ್ತಿರುವ ಆಹಾರ ಪದ್ಧತಿಗಳಿಂದಾಗಿ ಅನೇಕ ರೋಗಗಳಿಗೆ ತುತ್ತಾಗಿ ಮನುಷ್ಯನ ಆಯಸ್ಸು ಇಂದು ಕಡಿಮೆಯಾಗುತ್ತಿದೆ ಎಂದು ಭಾರತೀಯ ವೈದ್ಯಕೀಯ ಮಂಡಳಿಯ ಸ್ಥಳೀಯ ಅಧ್ಯಕ್ಷ ಡಾ. ಅಭಿನಂದನ್ ಸಾವಕಾರ ಹೇಳಿದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 43
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved