ಮಹಿಳೆಯರು ದೈನಂದಿನ ಆಹಾರ ಕ್ರಮದ ಬಗ್ಗೆ ಎಚ್ಚರಿಕೆ ವಹಿಸಿ: ಡಾ.ಸುಮಂಗಲಾ
Jun 20 2024, 01:08 AM IST‘ಅರಿವು ನಿಮಗಿರಲಿ ನೆರವು’ ಮಾಲಿಕೆಯ ೯ನೇ ಕಾರ್ಯಕ್ರಮದಲ್ಲಿ ಪ್ರಸ್ತುತ ಕಾಲಘಟ್ಟದಲ್ಲಿ ಮಹಿಳೆಯರಿಗೆ ಸ್ತನ ಮತ್ತು ಗರ್ಭಕೋಶದ ಕ್ಯಾನ್ಸರ್ ಆಹಾರ ಕ್ರಮ, ದೈನಂದಿನ ಜೀವನ ಪದ್ದತಿಯ ಬಗ್ಗೆ ತೆಕ್ಕಟ್ಟೆ ಶ್ರೀ ದೇವಿ ಕ್ಲಿನಿಕ್ ವೈದ್ಯೆ ಡಾ.ಸುಮಂಗಲ ಮಾಹಿತಿ ನೀಡಿದರು.