• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಆರೋಗ್ಯಕರ ಆಹಾರ ಪದ್ಧತಿ ಮೈಗೂಡಿಸಿಕೊಳ್ಳಬೇಕು: ಎಡಿಸಿ ಡಾ.ಮಮತಾ ದೇವಿ

Feb 24 2024, 02:34 AM IST
ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಗಿ ಹೆಲ್ತ್ ಮಿಕ್ಸ್ ಹಾಲಿನ ವಿತರಣೆಯ ಪ್ರಾರಂಭೋತ್ಸವ ನಡೆಯಿತು. ಉಡುಪಿ ಅಪರ ಜಿಲ್ಲಾಧಿಕಾರಿ ಡಾ.ಮಮತಾ ದೇವಿ ಭಾಗವಹಿಸಿ ಕಿವಿಮಾತು ಹೇಳಿದರು.

ಹಾಸ್ಟೆಲ್‍ಗಳಲ್ಲಿ ಆಹಾರ ಗುಣಮಟ್ಟ: 3 ದಿನದೊಳಗೆ ಅಫಿದವಿತ್ ಸಲ್ಲಿಸಲು ಡಿಸಿ ಸೂಚನೆ

Feb 22 2024, 01:46 AM IST
ವೈದ್ಯಕೀಯ, ನರ್ಸಿಂಗ್, ಪ್ಯಾರಾ ಮೆಡಿಕಲ್, ಅಲೈಡ್ ಹೆಲ್ತ್ ಸಯನ್ಸ್, ಎಂಜಿನಿಯರಿಂಗ್ ಕಾಲೇಜುಗಳಿಗೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಅವರು ಸುತ್ತೋಲೆ ಹೊರಡಿಸಿದ್ದಾರೆ.

ಆಹಾರ, ಆರ್ಥಿಕ ಭದ್ರತೆಗಾಗಿ ಮೀನುಗಾರಿಕೆ ಅಭಿವೃದ್ಧಿ ಅಗತ್ಯ: ಡಾ.ಎನ್‌.ಎ. ಪಾಟೀಲ್‌

Feb 21 2024, 02:03 AM IST
ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ಹೈದರಾಬಾದ್‌ನ ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ ಆಶ್ರಯದಲ್ಲಿ ಮಂಗಳವಾರ ಮತ್ಸ್ಯ ಸಂಪದ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು.

ಈ ಹಾಸ್ಟೆಲ್‌ನಲ್ಲಿ ನಿತ್ಯವೂ ಆಹಾರ ವ್ಯರ್ಥವೇಕೆ?

Feb 20 2024, 01:52 AM IST
ಬಡ, ಮಧ್ಯಮ ವರ್ಗದ ಪರಿಶಿಷ್ಟ ಮಕ್ಕಳ ಓದಿಗೆಂದು ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ ಸ್ಥಾಪಿಸಿ ಸರ್ಕಾರದಿಂದ ಸಾಕಷ್ಟು ಅನುದಾನ ಹರಿದು ಬಂದರೂ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿನಿಯರು ವಿದ್ಯಾರ್ಥಿ ನಿಲಯದ ತಿಂಡಿ, ಊಟ ಸೇವಿಸದಿರುವುದು ಸಾಕಷ್ಟು ಪ್ರಶ್ನೆಗೆ ಕಾರಣವಾಗಿದೆ. ಊಟ, ತಿಂಡಿ ಸರಿ ಇರುವುದಿಲ್ಲವೋ ಅಥವಾ ಅಡುಗೆ ಮಾಡುವವರು ಸರಿಯಾದ ಆಹಾರ ತಯಾರಿಸುತ್ತಿದ್ದಾರೋ ಇಲ್ಲವೋ ಎಂಬ ಪ್ರಶ್ನೆ ಸಹಜವಾಗಿ ಮೂಡುತ್ತದೆ.

ಮ್ಯಾನ್ಮಾರ್‌ ಬೇಟೆಗಾರರು ಅಂಡಮಾನ್‌ ದ್ವೀಪದಲ್ಲಿ ಆಹಾರ ಸಿಗದೆ ಸಾವು

Feb 19 2024, 01:38 AM IST
ಮ್ಯಾನ್ಮಾರ್‌ನಿಂದ ಅಂಡನ್ನಿನ ನಾರ್ಕೊಂಡಮ್‌ ದ್ವೀಪಕ್ಕೆ ಬೇಟೆಗೆ ಬಂದಿದ್ದವರ ಶವ ಪತ್ತೆಯಾಗಿದೆ.

ಉತ್ತಮ ಆಹಾರ, ಯೋಗದಿಂದ ಆರೋಗ್ಯ: ತಾರಾ

Feb 16 2024, 01:45 AM IST
ತರಕಾರಿ ಮತ್ತು ಸೊಪ್ಪು ಬಳಕೆಯ ಜತೆಗೆ ವ್ಯಾಯಾಮ ಹಾಗೂ ಗುಣಮಟ್ಟದ ಅಹಾರ ಪದಾರ್ಥಗಳನ್ನು ಬಳಕೆ ಮಾಡುವುದನ್ನು ರೂಢಿಸಿಕೊಂಡಲ್ಲಿ ಸಾಂಕ್ರಾಮಿಕವಲ್ಲದ ರೋಗಗಳಿಂದ ರಕ್ಷಣೆ ಪಡೆಯಬಹುದು ಎಂದು ಎನ್‌ಸಿಡಿ ವಿಭಾಗದ ಆಪ್ತ ಸಮಾಲೋಚಕಿ ತಾರಾ ಸಲಹೆ ನೀಡಿದರು. ಗ್ರಾಮ ಆರೋಗ್ಯ ಯೋಜನೆಯಡಿ ಆರೋಗ್ಯ ತಪಾಸಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಆಹಾರ ಗುಣಮಟ್ಟ ಪರಿಶೀಲನೆ ಕಡ್ಡಾಯವಾಗಲಿ:ಡೀಸಿ

Feb 16 2024, 01:45 AM IST
ಜಿಲ್ಲಾ ವ್ಯಾಪ್ತಿಯಲ್ಲಿ ಇರುವ ಎಲ್ಲಾ ವಿದ್ಯಾರ್ಥಿನಿಲಯಗಳಿಗೆ, ಶಾಲೆಗಳಿಗೆ, ದೇವಸ್ಥಾನಗಳಿಗೆ ಭೇಟಿ ನೀಡಿ ಅಲ್ಲಿ ತಯಾರಿಸುವ ಆಹಾರದ ಬಗ್ಗೆ ಪರಿಶೀಲಿಸಬೇಕು. ಜಿಲ್ಲೆಯಲ್ಲಿರುವ ಎಲ್ಲಾ ಆಹಾರ ಉದ್ದಿಮೆದಾರರು ಆಹಾರ ನೋಂದಣಿ ಅಥವಾ ಆಹಾರ ಪರವಾನಿಗೆ ಪಡೆಯುವುದು ಕಡ್ಡಾಯ.

ಅಂಗನವಾಡಿ, ಶಾಲೆ, ಹಾಸ್ಟೆಲ್‍ಗಳಿಗೆ ಆಹಾರ ಸುರಕ್ಷತೆ ನೋಂದಣಿ ಕಡ್ಡಾಯ: ಜಿಲ್ಲಾಧಿಕಾರಿ

Feb 14 2024, 02:16 AM IST
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ನಿಯಮ ಹಾಗೂ ನಿಬಂಧನೆಗಳ ಅನುಸಾರ ಅಂಗನವಾಡಿ, ಶಾಲೆ, ಹಾಸ್ಟೆಲ್‍ಗಳು ಆಹಾರ ಸುರಕ್ಷತೆ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಆಹಾರ ಸುರಕ್ಷತಾ ಅಧಿಕಾರಿಗಳು ಆಹಾರ ಗುಣಮಟ್ಟದ ಖಾತ್ರಿ ಕುರಿತು ನಿಯಮಿತವಾಗಿ ತಪಾಸಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಸೂಚನೆ ನೀಡಿದರು.

ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳಿಗೆ ನೆರವು ಕಲ್ಪಿಸಿ

Feb 13 2024, 12:45 AM IST
ಜಿಲ್ಲೆಯ ಹಲವು ಸ್ವ-ಸಹಾಯ ಗುಂಪುಗಳು ಹಾಗೂ ಆಸಕ್ತಿ ಇರುವ ವ್ಯಕ್ತಿಗಳು ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳನ್ನು ಸ್ಥಾಪಿಸಲು ಉತ್ಸಕರಾಗಿದ್ದು ಇಂತಹವರಿಗೆ ರಾಷ್ಟ್ರೀಯ ಬ್ಯಾಂಕುಗಳು ಹಣಕಾಸು ನೆರವು ನೀಡಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಹೇಳಿದರು.

ಆರೋಗ್ಯದ ಜೀವನಕ್ಕೆ ಗೆಡ್ಡೆ ಗೆಣಸುಗಳ ಬಳಕೆ ಪೂರಕ: ಆಹಾರ ತಜ್ಞೆ ರತ್ನಾ ರಾಜಯ್ಯ

Feb 12 2024, 01:32 AM IST
ಗ್ರಾಹಕರು ಕಂದಮೂಲಗಳನ್ನು ತಮ್ಮ ದಿನನಿತ್ಯದ ಅಡುಗೆಗಳಲ್ಲಿ ಬಳಸಬೇಕೆಂದರೆ, ಅವುಗಳ ಪಾಕ ವಿಧಾನ ಪರಿಚಯ ಮಾಡಬೇಕು. ಇವತ್ತಿನ ಅಡುಗೆ ಸ್ಪರ್ಧೆಯಲ್ಲಿ ವಿವಿಧ ಬಗೆಯ ಹೊಸ ತರಹದ ಅಡುಗೆಗಳನ್ನು ಪರಿಚಯಿಸಿದ್ದು ಸಂತಸದ ಸಂಗತಿ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved