• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆತ್ಮಸ್ಥೈರ್ಯ ತುಂಬುವಲ್ಲಿ ಆಹಾರ ಮೇಳ ಸಹಕಾರಿ: ವಂದನಾ

Feb 05 2024, 01:46 AM IST
ಕಳೆದ ಹಲವಾರು ವರ್ಷಗಳಿಂದ ವೀರಶೈವ ಮಹಿಳಾ ಸಂಘದ ವತಿಯಿಂದ ಆಹಾರ ಮೇಳ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ನಗರದ ನಾಗರೀಕರಿಗೆ ವಿವಿಧ ಬಗೆಯ ಆಹಾರ ಪದಾರ್ಥಗಳನ್ನು ಸಿದ್ಧಪಡಿಸಿ ನೀಡುವ ಮೂಲಕ ಉತ್ತಮ ಅಭಿರುಚಿಯನ್ನು ಮಹಿಳಾ ಸಂಘ ಕಾಯ್ದುಕೊಂಡಿದೆ.

ಬದುಕಿಗೆ ಆಹಾರ, ನೀರು, ಗಾಳಿಯಂತೆ ಸಾಹಿತ್ಯವೂ: ಬಸವರಾಜ ಬೊಮ್ಮಾಯಿ

Feb 04 2024, 01:36 AM IST
ಬದುಕಿಗೆ ಹತ್ತಿರವಾದ ಸಾಹಿತ್ಯ ಮಾತ್ರ ಜನಪ್ರಿಯತೆ ಪಡೆಯುತ್ತದೆ. ಜನರ ಜೀವನಶೈಲಿ ಬದಲಾದಂತೆ ಸಾಹಿತ್ಯವೂ ಬದಲಾಗಬೇಕು. ಸ್ವಂತಿಕೆಯ ವಿಚಾರವನ್ನು ಪ್ರಬಲವಾಗಿ ಹೇಳಿದರೆ ಮಾತ್ರ ಜನರು ಇಷ್ಟಪಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಪಾದಿಸಿದರು.

ಕೇಂದ್ರ ಬಜೆಟ್‌ 2024: ಆಹಾರ, ಗೊಬ್ಬರ ಸಬ್ಸಿಡಿ ಪ್ರಮಾಣ ಕೊಂಚ ಇಳಿಕೆ

Feb 02 2024, 01:00 AM IST

ಆಹಾರ ಹಾಗೂ ಗೊಬ್ಬರ ಮೇಲೆ ನೀಡುವ ಸಹಾಯಧನದ ಪ್ರಮಾಣವನ್ನು ಕೊಂಚ ಇಳಿಕೆ ಮಾಡಿದೆ. 

ಗೃಹೋದ್ಯಮಿಗಳ ಪ್ರೋತ್ಸಾಹಕ್ಕೆ ಆಹಾರ ಮೇಳ: ಡಾ.ಶಶಿಕಾಂತ್

Jan 29 2024, 01:33 AM IST
ಸ್ಥಳೀಯ ಗೃಹೋದ್ಯಮಿಗಳು ಮತ್ತು ವ್ಯಾಪಾರಿಗಳ ಪ್ರೋತ್ಸಾಹಿಸಲು ಅವರ ಉತ್ಪನ್ನಗಳ ಎಲ್ಲರಿಗೂ ತಲುಪಿಸಲು ಈ ಮೇಳ ಹಮ್ಮಿಕೊಳ್ಳಲಾಗಿದೆ. ಯುವಜನತೆ ಉದ್ಯೋಗಕ್ಕಾಗಿ ಬೆಂಗಳೂರಿಗೆ ಹೋಗುವ ಬದಲು ತಮ್ಮ ಊರಲ್ಲೇ ಸ್ವಂತ, ಸಣ್ಣ ಉದ್ಯಮ ಆರಂಭಿಸಿ ಸ್ವಂತ ಕಾಲ ಮೇಲೆ ನಿಲ್ಲಬೇಕು. ಆ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಆತ್ಮನಿರ್ಭರ ಭಾರತ ಸಂಕಲ್ಪಕ್ಕೆ ಸಹಕಾರ ನೀಡಬೇಕು.

ಗರ್ಭಿಣಿ ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಮಾಡಬೇಕು: ಡಾ. ಅರುಂಧತಿ

Jan 26 2024, 01:50 AM IST
ಪ್ರತಿಯೊಬ್ಬ ಗರ್ಭಿಣಿ ಆರೋಗ್ಯಯುತ ಜೀವನ ನಡೆಸಲು ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಮಾಡಬೇಕು. ಹೆಚ್.ಐ.ವಿ ಮುಕ್ತ ಮಗುವನ್ನು ಪಡೆಯಲು ಕಾಯಿಲೆಯ ಮಾಹಿತಿ ಪಡೆದು ಎಲ್ಲ ಗರ್ಭಿಣಿಯರು ತಪಾಸಣೆ ಮಾಡಿಸಿಕೊಳ್ಳಬೇಕೆಂದು ಡಾ. ಅರುಂಧತಿ ಕುಲಕರ್ಣಿ ಹೇಳಿದರು.

ಆಹಾರ ವಿತರಣೆ ಮಾಡದ್ದಕ್ಕೆ ಅಂಗನವಾಡಿ ಕೇಂದ್ರಕ್ಕೆ ಬೀಗ, ಪ್ರತಿಭಟನೆ

Jan 25 2024, 02:02 AM IST
ಅಂಗನವಾಡಿ ಮಕ್ಕಳಿಗೆ ಸರಿಯಾಗಿ ಆಹಾರ ವಿತರಣೆ ಮಾಡುತ್ತಿಲ್ಲ. ಜತೆಗೆ ವಯಸ್ಕ ಮಕ್ಕಳನ್ನು ಅನಧಿಕೃತವಾಗಿ ಹಾಜರಿ ಪುಸ್ತಕದಲ್ಲಿ ದಾಖಲೆ ಮಾಡಿಕೊಂಡು ಇಲಾಖೆಗೆ ಮೋಸ ಮಾಡುತ್ತಿದ್ದಾರೆ ಎಂದು ಜನರು ಅಂಗನವಾಡಿಗೆ ಬೀಗ ಹಾಕಿ ಪ್ರತಿಭಟಿಸಿದರು.

ಅಕ್ರಮ ಮೇಲ್ನೋಟಕ್ಕೆ ಸಾಬೀತು: ಇಬ್ಬರು ಆಹಾರ ನಿರೀಕ್ಷಕರು ಸಸ್ಪೆಂಡ್

Jan 24 2024, 02:00 AM IST
ಅಧಿಕಾರ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಹುಕ್ಕೇರಿ ಆಹಾರ ಇಲಾಖೆಯ ಇಬ್ಬರು ಆಹಾರ ನಿರೀಕ್ಷಕರನ್ನು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಅಮಾನತು ಮಾಡಲಾಗಿದೆ

ಮಕ್ಕಳ ಸದೃಢ ಆರೋಗ್ಯಕ್ಕೆ ಪೌಷ್ಟಿಕ ಆಹಾರ ನೀಡಿ-ಎಸ್‌ಡಿಎಂಸಿ ಅಧ್ಯಕ್ಷ ನಾಗರಾಜ

Jan 22 2024, 02:18 AM IST
ಮಕ್ಕಳು ದೈಹಿಕವಾಗಿಯಷ್ಟೇ ಅಲ್ಲದೇ ಮಾನಸಿಕವಾಗಿಯೂ ಸದೃಢರಾಗಿರಬೇಕು. ಈ ದಿಸೆಯಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವುದು ಅವರ ಚಟುವಟಿಕೆಗಳನ್ನು ಗಮನಿಸಿ ಕ್ರಿಯಾಶೀಲರಾಗಿರುವಂತೆ ನೋಡಿಕೊಳ್ಳಬೇಕು. ಮಕ್ಕಳ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದೆ ಗುಣಮಟ್ಟದ ಪೌಷ್ಟಿಕ ಆಹಾರ ನೀಡಿ ಓದಿಗೆ ಎಲ್ಲರೂ ಸಹಕರಿಸಬೇಕು ಎಂದು ಪಪಂ ಮಾಜಿ ಅಧ್ಯಕ್ಷ ಹಾಗೂ ಎಸ್‌ಡಿಎಂಸಿ ಅಧ್ಯಕ್ಷ ನಾಗರಾಜ ಲಕ್ಕುಂಡಿ ಕರೆ ನೀಡಿದರು.

ವ್ಯಾಪಾರಸ್ಥರ ಗಮನಕ್ಕೆ: ಆಹಾರ ನೋಂದಣಿ ಪರವಾನಗಿ ಪಡೆಯಲು ಸೂಚನೆ

Jan 16 2024, 01:49 AM IST
ಜಿಲ್ಲೆಯಲ್ಲಿನ ಆಹಾರ ಪದಾರ್ಥ ವ್ಯಾಪಾರಸ್ಥರು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿಯಲ್ಲಿ ಆಹಾರ ನೋಂದಣಿ/ ಪರವಾನಗಿಯನ್ನು ಪಡೆಯದೇ ವ್ಯಾಪಾರ ವಹಿವಾಟು ನಡೆಸುವವರು ತಕ್ಷಣದಲ್ಲೇ ಇಲಾಖೆಯಿಂದ ಆಹಾರ ನೋಂದಣಿ/ ಪರವಾನಗಿಯನ್ನು ಪಡೆದುಕೊಳ್ಳುವುದು, ತಪ್ಪಿದಲ್ಲಿ ಕಾಯ್ದೆಯಡಿ ನೋಟೀಸ್ ಮತ್ತು ದಂಡ ವಿಧಿಸಲಾಗುವುದು ಎಂದು ಎಚ್ಚರಿಸಲಾಗಿದೆ.

ಕೂಡುಮಂಗಳೂರು: ಪೌರಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ

Jan 16 2024, 01:47 AM IST
ಕೂಡುಮಂಗಳೂರು ಗ್ರಾ.ಪಂ. ನ‌ ಆರು ಪೌರಕಾರ್ಮಿಕರಿಗೆ ಹಾಗೂ ಈ ಹಿಂದೆ ಮರಣ ಹೊಂದಿದ್ದ ಇಬ್ಬರು ಕಾರ್ಮಿಕರ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ ಮಾಡುವ ಮೂಲಕ ಕೂಡುಮಂಗಳೂರು ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ದೀನ್ ಹುಟ್ಟುಹಬ್ಬ ಆಚರಿಸಲಾಯಿತು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved