• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲೆಯಲ್ಲಿ 250 ಪಿಎಂ ಕಿರು ಆಹಾರ ಸಂಸ್ಕರಣಾ ಘಟಕಗಳಿಗೆ ಅವಕಾಶ: ಸಂಸದ ಕೋಟ ಮಾಹಿತಿ

Jun 06 2025, 12:37 AM IST
ಈ ಯೋಜನೆಯಡಿ ಬಾಡಿಗೆ/ಲೀಸ್‌ಗೆ ಮತ್ತು ಸ್ವಂತ ಕಟ್ಟಡ ಅಂಗಡಿ ಕೋಣೆಗಳಲ್ಲಿ ಕಿರು ಉದ್ಯಮವನ್ನು ಸ್ಥಾಪಿಸಬಹುದಾಗಿದೆ. 18 ವರ್ಷ ಮೇಲ್ಪಟ್ಟ ಮಹಿಳೆಯರು, ಪುರುಷರು ಹಾಗೂ ಸ್ವಸಹಾಯ ಸಂಘಗಳು, ರೈತ ಉತ್ಪಾದಕ ಸಂಸ್ಥೆಗಳು ಕೋ-ಆಪರೇಟಿವ್ ಸೊಸೈಟಿಗಳು, ಖಾಸಗಿ ಮಾಲಿಕತ್ವದ ಸಂಸ್ಥೆಗಳು ಮತ್ತು ಸರ್ಕಾರೇತರ ಸಂಸ್ಥೆಗಳು ಈ ಯೋಜನೆಯ ಸೌಲಭ್ಯ ಪಡೆಯಬಹುದಾಗಿದೆ.

ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್‌ ಉದ್ಯಮ, ಆಹಾರ ಮೇಳ ಸಂಪನ್ನ

May 28 2025, 12:04 AM IST
ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ಆಶ್ರಯದಲ್ಲಿ ಪ್ರಥಮ ಬಾರಿಗೆ ಯುವ ವಿಪ್ರ ಉದ್ಯಮಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಉಚಿತವಾಗಿ ಉದ್ಯಮ ಮಳಿಗೆಗಳ ಮೇಳವನ್ನು ಗುಂಡಿಬೈಲಿನ ಬ್ರಾಹ್ಮಿ ಸಭಾಭವನದ ಆವರಣದಲ್ಲಿ ಆಯೋಜಿಸಲಾಗಿತ್ತು.

ಆಹಾರ ಆಯೋಗದಿಂದ ಹೋಟೆಲ್‌ಗಳಿಗೆ ದಿಢೀರ್ ದಾಳಿ; ಅಧ್ಯಕ್ಷ ಡಾ.ಕೃಷ್ಣರಿಂದ ಒಂದು ಹೋಟೆಲ್ ಬಂದ್, ನಾಲ್ಕು ಹೋಟೆಲ್‌ಗಳಿಗೆ ದಂಡ

May 23 2025, 11:51 PM IST
ಹೊಳಲು ವೃತ್ತದ ಗಾಯಿತ್ರಿ ಭವನ್ ಹೋಟೆಲ್‌ನಲ್ಲಿ ಬಳಸುವ ಆಹಾರ ಪದಾರ್ಥಗಳಲ್ಲಿ ಹುಳುಗಳು ಇರುವುದು ಕಂಡುಬಂದು ಎರಡು ಸಾವಿರ ರು. ದಂಡ ವಿಧಿಸಿದರು.

ಸೋಲಿಗರಿಗೆ ಕಳಪೆ ಆಹಾರ ಪದಾರ್ಥ ವಿತರಣೆ

May 23 2025, 01:08 AM IST
ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಪರಿಶಿಷ್ಟ ಪಂಗಡ ಇಲಾಖೆಯ ವತಿಯಿಂದ ನೀಡಲಾಗಿರುವ ಆಹಾರ ಪದಾರ್ಥಗಳು, ಅಡುಗೆ ಎಣ್ಣೆ ದುರ್ವಾಸನೆ ಬರುತ್ತಿದೆ ಎಂದು ಗ್ರಾಮಸ್ಥರು ತೋರಿಸುತ್ತಿರುವುದು.

ಗುಣಮಟ್ಟದ ಆಹಾರ ಉತ್ಪಾದನೆಗೆ ನಿಗಾ ವಹಿಸಿ

May 20 2025, 11:52 PM IST
ವಾರ್ಷಿಕ 12 ಲಕ್ಷ ರು.ಗಳ ಒಳಗೆ ಆಹಾರ ಉದ್ಧಿಮೆ ನಡೆಸುವವರು ಎಫ್ಎಸ್ಎಸ್ಎ ನೋಂದಣಿ ಹಾಗೂ 12 ಲಕ್ಷ ಮೇಲ್ಪಟ್ಟು ಉದ್ದಿಮೆ ನಡೆಸುವವರು ಎಫ್ಎಸ್ಎಸ್ಎ ಪರವಾನಗಿಯನ್ನು ಕಡ್ಡಾಯವಾಗಿ ಪಡೆಯಬೇಕು ತಪ್ಪಿದಲ್ಲಿ 10 ಲಕ್ಷದ ವರೆಗೆ ದಂಡ ಹಾಗೂ ಜೈಲು ಸಜೆಯನ್ನು ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.

ಆಹಾರ ಹರಿಸಿ ನಾಡಿಗೆ ಕರಡಿ: ಆತಂಕ

May 20 2025, 01:08 AM IST
ತುಮಕೂರ್ಲಹಳ್ಳಿ ಗೌಡ್ರ ಕಪಿಲೆ ಸಮೀಪದಲ್ಲಿ ಪ್ರತ್ಯಕ್ಷ । ಕಾಡಿಗೆ ಕಳುಹಿಸುವಲ್ಲಿ ಅಧಿಕಾರಿಗಳು ಯಶಸ್ವಿ

ಆಹಾರ ಅಧಿಕಾರಿಗಳ ದಾಳಿ: ಪ್ಲಾಸ್ಟಿಕ್‌ ಕವರ್ ವಶಕ್ಕೆ

May 17 2025, 01:51 AM IST
ತಾಲೂಕು ಆರೋಗ್ಯ ಇಲಾಖೆ ಮತ್ತು ಆಹಾರ ಸುರಕ್ಷತಾ ಅಧಿಕಾರಿಗಳು ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್. ಶ್ರೀನಾಥಬಾಬು ನೇತೃತ್ವದಲ್ಲಿ ಪಟ್ಟಣದ ವಿವಿಧ ಅಂಗಡಿ ಮಳಿಗೆ, ಹೋಟೆಲ್ ಗಳಿಗೆ ದಿಢೀರ್ ದಾಳಿ ನಡೆಸಿ ಆಹಾರ ಪದಾರ್ಥಗಳ ಗುಣಮಟ್ಟ ಪರಿಶೀಲನೆ ನಡೆಸಿದರಲ್ಲದೇ ಪ್ಲಾಸ್ಟಿಕ್‌ ಕವರ್‌ ಗಳನ್ನು ವಶಪಡಿಸಿಕೊಂಡರು.

ಆಹಾರ ತಯಾರಿಕಾ ಕ್ಷೇತ್ರದಲ್ಲಿ ಎಐ, ತಂತ್ರಜ್ಞಾನ ಬಳಕೆ ಹೆಚ್ಚಾಗಬೇಕು

May 14 2025, 01:47 AM IST
ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯದ ನಂತರದ ಒಂದರೆಡು ದಶಕದಲ್ಲಿ ಆಹಾರ ಭದ್ರತೆ ಇರಲಿಲ್ಲ. ಈಗ ಆಹಾರದ ಕೊರತೆ ಇಲ್ಲ.

ಆಹಾರ ಕೊರತೆಯಾಗುತ್ತದೆಯೇ? ಸ್ಟಾಕ್‌ ಮಾಡಿಟ್ಟುಕೊಳ್ಳಬೇಕಾ?

May 11 2025, 01:24 AM IST
ಯುದ್ಧ ಘೋಷಣೆಯಾಗದಿದ್ದರೂ ಯುದ್ಧದ ಭೀತಿಯಂತೂ ಇದ್ದೇ ಇದೆ. ಜತೆಗೆ ಪ್ರತಿನಿತ್ಯ, ಪ್ರತಿಕ್ಷಣ ಬಿತ್ತರವಾಗುತ್ತಿರುವ ಸುದ್ದಿಗಳು ಜನರಲ್ಲಿ ಆತಂಕವನ್ನುಂಟು ಮಾಡಿದೆ. ಯುದ್ಧವಾಗುತ್ತಿದೆ. ಈಗೇನೋ ಓಕೆ, ಮುಂದೆ ತಿನ್ನೋಕೆ, ಕುಡಿಯೋಕೆ ಸಿಗಲ್ಲ. ಈಗಲೇ ಸ್ಟಾಕ್‌ ಮಾಡಿಟ್ಟುಕೊಳ್ಳಬೇಕು ಎಂಬ ಗುಲ್ಲು ಹಬ್ಬುತ್ತಿದೆ. ಈ ಕಾರಣದಿಂದ ಜನರಲ್ಲಿ ಕಳವಳ, ತಳಮಳ ಶುರುವಾಗುತ್ತಿದೆ.

ಆಹಾರವಿಲ್ಲದ ಕೋತಿಗಳಿಗೆ ಯುವಕರಿಂದ ಆಹಾರ ಪೂರೈಕೆ

May 11 2025, 01:15 AM IST
ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಪ್ರಾಣಿ ಪಕ್ಷಿಗಳು ಬಿಸಿಲಿನಲ್ಲಿ ಆಹಾರವಿಲ್ಲದೆ, ಕುಡಿಯಲು ನೀರಿಲ್ಲದೆ ಪರಿತಪಿಸುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣಕಾಶಿ ಶಿವಗಂಗೆ ಬೆಟ್ಟದಲ್ಲಿ ವಾಸವಾಗಿರುವ ಕೋತಿಗಳಿಗೆ ಯುವಕರ ಗುಂಪೊಂದು ಆಹಾರ ಪೂರೈಸುವ ಕಾರ್ಯಕ್ಕೆ ಮುಂದಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 43
  • next >

More Trending News

Top Stories
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ಬೆಂಗಳೂರು : 2 ಎಕರೆ ಜಾಗದಲ್ಲಿ 25 ಅಡಿ ಎತ್ತರದ ಡಾ। ವಿಷ್ಣುವರ್ಧನ್‌ ಪ್ರತಿಮೆ ನಿರ್ಮಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved