• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಂಜಾನ್‌ ಹಬ್ಬ ಅಂಗವಾಗಿ ಆಹಾರ ಕಿಟ್‌ ವಿತರಣೆ

Mar 26 2025, 01:33 AM IST
ರಂಜಾನ್‌ ಹಬ್ಬದಲ್ಲಿ ಯಾರೊಬ್ಬರೂ ಉಪವಾಸ ಇರಬಾರದೆಂಬ ಉದ್ದೇಶದಿಂದ ಆಹಾರ ಕಿಟ್‌ ವಿತರಿಸಿ ರಂಜಾನ್‌ ಹಬ್ಬಕ್ಕೆ ಅರ್ಥ ನೀಡಿದ್ದಾರೆ. ಇದು ಅವರ ಸಂಪ್ರದಾಯ. ಇದರ ಭಾಗವಾಗಿ ರಂಜಾನ್ ಹಬ್ಬಕ್ಕೆಂದು ಆಹಾರ ಕಿಟ್‌ ವಿತರಣೆ ಮಾಡಿರುವುದು ಮೆಚ್ಚುಗೆ ಕೆಲಸ.

ಪ್ರಾಣಿ ಪಕ್ಷಿಗಳಿಗೆ ಆಹಾರ ಒದಗಿಸಿ ಮಾನವೀಯತೆ ಮೆರೆಯುತ್ತಿರುವ ಮಂಜಯ್ಯ

Mar 24 2025, 12:31 AM IST
ತರೀಕೆರೆ, ಮಾರ್ಚ್ ತಿಂಗಳ ಬಿಸಿಲಿನ ತಾಪ, ಹೆಚ್ಚಿದ ಉಷ್ಣಾಂಶದಿಂದ ಜನರೇ ತತ್ತರಿಸುತ್ತಿರುವ ಈ ದಿನಗಳಲ್ಲಿ ನೆರಳು, ಗಾಳಿ, ನೀರಿಗಾಗಿ ಹಪಹಪಿಸುವಂತೆ ಮಾಡುತ್ತದೆ. ಜನರ ಪಾಡೇ ಹೀಗಾದರೆ ಇನ್ನೂ ಮೂಖ ಪ್ರಾಣಿಗಳ ಸ್ಥಿತಿ ಹೇಳಬೇಕಾಗೇ ಇಲ್ಲ.

ಆಹಾರ ಸಂಸ್ಕರಣಾ ಉದ್ಯಮ ಬಗ್ಗೆ ಅರಿವು ಮೂಡಿಸಿ: ಈಶ್ವರಕುಮಾರ ಕಾಂದೂ

Mar 20 2025, 01:21 AM IST
ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಬಿಮಾ ಸುರಕ್ಷಾ ಯೋಜನೆಯ ಬಗ್ಗೆ ಗ್ರಾಹಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಜತೆಗೆ ಇದರ ನೋಂದಣಿ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಉತ್ತರ ಕನ್ನಡ ಜಿಪಂ ಸಿಇಒ ಈಶ್ವರಕುಮಾರ ಕಾಂದೂ ಅವರು ಬ್ಯಾಂಕ್‌ಗಳಿಗೆ ಸೂಚಿಸಿದರು.

ಬಾಲಕಿಯರ ಹಾಸ್ಟೆಲ್‌ನಲ್ಲಿ ಗುಣಮಟ್ಟದ ಆಹಾರ ನೀಡಲು ಆಗ್ರಹಿಸಿ ಪ್ರತಿಭಟನೆ

Mar 20 2025, 01:20 AM IST
ವಸತಿನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ಸರ್ಕಾರ ನೀಡುವ ಮೂಲ ಸೌಲಭ್ಯಗಳು ಹಾಗೂ ಮೇನು ಚಾರ್ಟ್ ಪ್ರಕಾರವಾಗಿ ಊಟ, ಉಪಚಾರ ಸಿಗುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಹೋಟೆಲ್‌ ಆಹಾರ ಸೇವಿಸಿ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Mar 18 2025, 12:31 AM IST
ಮಳವಳ್ಳಿಯಲ್ಲಿ ಕಲುಷಿತ ಆಹಾರ ಸೇವಿಸಿ ವಿದ್ಯಾರ್ಥಿ ಸಾವು ಹಾಗೂ ಅಸ್ವಸ್ಥ ಪ್ರಕರಣ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಹೋಟೆಲ್ ಬಂದ್ ಮಾಡಿಸಲಾಗಿದ್ದು, ಹೋಟೇಲ್‌ನಲ್ಲಿ ಊಟ ಸೇವಿಸಿದ್ದ ಸುಮಾರು ೧೦೦ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಪಕ್ಷಿಗಳಿಗೆ ಗಿಡ ಮರದಲ್ಲಿಯೇ ನೀರು ಆಹಾರ ವ್ಯವಸ್ಥೆ

Mar 18 2025, 12:31 AM IST
ಚಿತ್ರದುರ್ಗ ಜಿಲ್ಲಾ ಪಂಚಾಯಿತ ಆವರಣದಲ್ಲಿ ಗಿಡ ಮರಗಳಿಗೆ ನೇತು ಹಾಕಿರುವ ಪ್ರಾಣಿ ಪಕ್ಷಿಗಳಿಗೆ ಆಹಾರ, ನೀರು ನೀಡುವ ಬೌಲ್ ಗಲು.

ಬೇಸಿಗೆಯಲ್ಲಿ ರಾಸುಗಳಿಗೆ ಶೀತಾಂಶದ ಆಹಾರ ನೀಡಿ: ಮನ್ಮುಲ್ ನಿರ್ದೇಶಕ ಶಿವಕುಮಾರ್

Mar 10 2025, 12:18 AM IST
ಎಚ್.ಎಫ್ ಹಸುಗಳು ತಳಿಗಳು ತೇವಾಂಶದ ಪ್ರದೇಶದಲ್ಲಿ ಬೆಳೆಯುವುದರಿಂದ ಬೇಸಿಗೆಯಲ್ಲಿ ಸಾಕಾಣಿಕೆ ಮಾಡುವುದು ಕಷ್ಟವಾಗುತ್ತದೆ. ಹಾಗಾಗಿ ರೈತರು ರಾಸುಗಳನ್ನು ಹೆಚ್ಚಾಗಿ ತೇವಾಂಶ ಇರುವ ಜಾಗದಲ್ಲಿ ಅಥವಾ ತೇವಾಂಶ ಭರಿತ ಆಹಾರವನ್ನು ನೀಡಿ ಸಂರಕ್ಷಣೆ ಮಾಡಬೇಕು.

ಆಹಾರ ಸುರಕ್ಷಾಧಿಕಾರಿ ಮನೆ, ಕಚೇರಿ, ಫಾರಂಗೆ ಲೋಕಾಯುಕ್ತ ದಾಳಿ

Mar 07 2025, 12:46 AM IST
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಜಿಲ್ಲಾ ಆಹಾರ ಸುರಕ್ಷಾ ಶಾಖೆ ಜಿಲ್ಲಾ ಅಧಿಕಾರಿ ಮನೆ, ಕಚೇರಿ ಸೇರಿದಂತೆ 5 ಕಡೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಕೋಟ್ಯಂತರ ರು. ಮೌಲ್ಯದ ಆಸ್ತಿಯನ್ನು ಪತ್ತೆ ಮಾಡಿದ್ದಾರೆ.

ಮದ್ದಡ್ಕ: ರಂಝಾನ್‌ ಆಹಾರ ಕಿಟ್‌ ವಿತರಣೆ

Mar 05 2025, 12:33 AM IST
ಬೆಳ್ತಂಗಡಿ ತಾಲೂಕು ಮದ್ದಡ್ಕದ ಸಮಾಜ‌ಸೇವಕ ಅಬ್ಬೋನು ಮದ್ದಡ್ಕ ನಿವಾಸದಲ್ಲಿ ಅರ್ಹ ಕುಟುಂಬಗಳಿಗೆ ರಂಝಾನ್ ಆಹಾರದ ಕಿಟ್ ವಿತರಣೆ, ಝಕಾತ್ ದಾನ ನಿಧಿ, ಹಾಗೂ‌ ಅರ್ಹ ಫಲಾನುಭವಿಗಳಿಗೆ ಚಿಕಿತ್ಸೆಗೆ ಧನಸಹಾಯ ಮತ್ತು ಶೈಕ್ಷಣಿಕ ನಿಧಿ ಹಸ್ತಾಂತರ ಕಾರ್ಯಕ್ರಮ ಜರುಗಿತು.

ಅಕ್ರಮವಾಗಿ ಪೌಷ್ಟಿಕ ಆಹಾರ ಸಂಗ್ರಹಿಸಿದ ಪ್ರಮುಖ ಆರೋಪಿ ಬಂಧಿಸಿ

Mar 05 2025, 12:30 AM IST
ಪೌಷ್ಟಿಕ ಆಹಾರ ಗೋದಾಮಿನಲ್ಲಿ ಸಂಗ್ರಹಿಸಿ ಕಾಳ ಸಂತೆಯಲ್ಲಿ ಮಾರುತ್ತಿರುವ ಕಾಂಗ್ರೆಸ್ ಕಾರ್ಯಕರ್ತೆ ಬತುಲ್ ಕಿಲ್ಲದಾರಳನ್ನು ಕೂಡಲೇ ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು. ಇಲ್ಲದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 41
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved