• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಮ್ಮ ಆಹಾರ ಪದ್ಧತಿಯಲ್ಲೆ ಚಿಕಿತ್ಸೆ: ಡಾ. ಚಂದ್ರಶೇಖರ್

Apr 25 2025, 11:47 PM IST
ಚಿಕ್ಕಮಗಳೂರು, ನಮ್ಮ ಆಹಾರ ಪದ್ಧತಿಯಲ್ಲೆ ಬಹುತೇಕ ಕಾಯಿಲೆಗಳನ್ನು ದೂರವಾಗಿಸಿಕೊಳ್ಳಬಹುದೆಂದು ಆಯುರ್ವೇದ ತಜ್ಞ ಡಾ. ಚಂದ್ರಶೇಖರ್ ಹೇಳಿದರು.

ಏಪ್ರಿಲ್‌ 26ರಿಂದ ಶಿವಮೊಗ್ಗದಲ್ಲಿ ವಿಶಿಷ್ಟ ಹಣ್ಣು, ಆಹಾರ ಮೇಳ

Apr 24 2025, 12:03 AM IST
ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ನವಿಲೆ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಏ.26 ರಿಂದ 28ರ ವರೆಗೆ ವೈವಿಧ್ಯಮಯ ಹಣ್ಣು, ಆಹಾರ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ.ಜಗದೀಶ್ ತಿಳಿಸಿದರು.

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿ ದೇಶವನ್ನಾಗಿ ರೂಪಿಸಿದ ಕೀರ್ತಿ ಡಾ.ಬಾಬೂಜಿ ಅವರದು

Apr 23 2025, 12:31 AM IST
ಸಮಾಜ ಸುಧಾರಣೆ ಹಾಗೂ ಎಲ್ಲರೂ ಸಮಾನವಾಗಿ ಜೀವನ ನಡೆಸಬೇಕು ಎನ್ನುವ ಮಹತ್ವಾಕಾಂಕ್ಷೆಯನ್ನು ಬಾಬು ಜಗಜೀವನರಾಂ ಅವರು ಹೊಂದಿದ್ದರು.

ಡಯಾಲಿಸಿಸ್‌ ರೋಗಿಗಳಿಗೆ ಆಹಾರ ಕಿಟ್‌: ದಾನಿಗಳಿಗೆ ಖಾದರ್‌ ಮನವಿ

Apr 21 2025, 12:59 AM IST
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಯುಷ್‌ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಮಂಗಳೂರು, ನಗರ ಸಮುದಾಯ ಆರೋಗ್ಯ ಕೇಂದ್ರ ಉಳ್ಳಾಲ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಂಜಿನಿಯರ್ ಘಟಕ ದ.ಕ ಮಂಗಳೂರು ಸಂಯುಕ್ತ ಆಶ್ರಯದಲ್ಲಿ ಉಳ್ಳಾಲ ನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೂತನ ಕಟ್ಟಡದ ಉದ್ಘಾಟನೆ, ವಿವಿಧ ಕಾಮಗಾರಿಗಳ ಶಂಕುಸ್ಥಾಪನಾ ಕಾರ್ಯಕ್ರಮ ನಡೆಯಿತು.

ಆರೋಗ್ಯಕರ ಜೀವನಕ್ಕೆ ಉತ್ತಮ ಆಹಾರ ಪದ್ಧತಿ ಅಗತ್ಯ

Apr 18 2025, 12:30 AM IST
ಸರ್ಕಾರದ ಯೋಜನೆ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ

ತುಂಬೆ: ಮೂರು ದಿನಗಳ ತುಂಬೆ ಫೆಸ್ಟ್ ಆಹಾರ ಮೇಳಕ್ಕೆ ಚಾಲನೆ

Apr 15 2025, 12:56 AM IST
ತುಂಬೆ ಫಾದರ್ ಮುಲ್ಲರ್ಸ್‌ ಆಸ್ಪತ್ರೆ ಬಳಿ ಬಿ.ಎ. ಸಮೂಹ ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವದಲ್ಲಿ ಆಯೋಜಿಸಲಾದ ಮೂರು ದಿನಗಳ ‘ತುಂಬೆ ಫೆಸ್ಟ್’ ಆಹಾರ ಮತ್ತು ಸಾಂಸ್ಕೃತಿಕ ಮೇಳಕ್ಕೆ ಶುಕ್ರವಾರ ಸಂಜೆ ಒಡಿಯೂರು ಕ್ಷೇತ್ರದ ಗುರುದೇವಾನಂದ ಸ್ವಾಮೀಜಿ ಚಾಲನೆ ನೀಡಿ ಆಶೀರ್ವಚನ ನೀಡಿದರು.

ಋಷಿ ಮುನಿಗಳ ಆಹಾರ, ವಿಹಾರ, ಜೀವನ ಪದ್ಧತಿ ಆದರ್ಶವಾಗಲಿ

Apr 14 2025, 01:17 AM IST
ಇಂದಿನ ಒತ್ತಡದ ಬದುಕಿನಲ್ಲಿ ಮಾನವ ನಿತ್ಯ ಕಲುಷಿತ ಆಹಾರ, ನೀರು, ಗಾಳಿ, ಸೇವನೆ ಜೊತೆಗೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಕುಸಿಯುತ್ತಿದ್ದಾನೆ. ಹಿಂದಿನ ಋಷಿ ಮುನಿಗಳ ಆಹಾರ, ವಿಹಾರ, ಜೀವನ ಪದ್ಧತಿ ನಮಗೆ ಆದರ್ಶವಾಗಬೇಕು. ನಮ್ಮ ಆರೋಗ್ಯ ಪೂರ್ಣ ಬದುಕಿಗೆ ದೈಹಿಕ ವ್ಯಾಯಾಮ, ಯೋಗಾಸನ, ಧ್ಯಾನ, ಒಳ್ಳೆಯ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳುವುದು ಸಹಕಾರಿಯಾಗಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವುದರಿಂದ ಅವರಲ್ಲಿನ ಅಪೌಷ್ಟಿಕತೆ ಹೋಗಲಾಡಿಸಬಹುದು: ಡಾ.ಡಿ.ನಟರಾಜ್‌

Apr 13 2025, 02:03 AM IST
ಅಪೌಷ್ಟಿಕತೆಯಿಂದ ನರಳುತ್ತಿರುವ ಮಕ್ಕಳ ರಕ್ತದ ಮಾದರಿ ಪರೀಕ್ಷಿಸಿ ಅವರಿಗೆ ಅಗತ್ಯ ಪೌಷ್ಟಿಕಾಂಶವುಳ್ಳ ಆಹಾರ ತಯಾರಿಸಿ ಅಗತ್ಯ ದಿನಗಳವರೆಗೆ ನೀಡಿ, ಆ ಮಕ್ಕಳಲ್ಲಿ ಆಗುವ ಬದಲಾವಣೆ ಅಭ್ಯಸಿಸಲು ರಾಜ್ಯಾದ್ಯಂತ ಪೂರಕ ಆಹಾರ ಪೂರೈಸಲು ಸಿಎಫ್.ಟಿಆರ್.ಐ ಸಂಸ್ಥೆ ಪ್ರಥಮ ಹಂತದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಪರೀಕ್ಷೆಗೆ ಮುಂದಾಗಿದೆ. ಕಾರ್ಯಕ್ರಮದಡಿ ಕೃಷ್ಣರಾಜನಗರ, ಭೇರ್ಯ ಸಾಲಿಗ್ರಾಮಗಳಲ್ಲಿ ರಕ್ತಮಾದರಿ ಸಂಗ್ರಹಿಸಲಾಗಿದೆ.

ಆಹಾರ ಮಳಿಗೆಗಳಲ್ಲಿ ಅಸುರಕ್ಷಿತ ಆಹಾರ ನೀಡಿಕೆ: ಬೇಕ್ರಿ ರಮೇಶ್

Apr 12 2025, 12:45 AM IST
ಆಹಾರ ತಯಾರಿಕೆಗೆ ಸ್ವಚ್ಛತಾ ನಿಯಮಗಳನ್ನು ಅನುಸರಿಸುತ್ತಿಲ್ಲ. ಪಡೆಯುವ ಹಣಕ್ಕೆ ಸರಿಯಾದ ಪ್ರಮಾಣದ ಆಹಾರ ಪದಾರ್ಥಗಳನ್ನು ನೀಡುತ್ತಿಲ್ಲ. ಅಲ್ಲದೇ, ರಾಸಾಯನಿಕ ಅಂಶಗಳನ್ನು ಆಹಾರದಲ್ಲಿ ಸೇರಿಸಿ ಸಾರ್ವಜನಿಕರ ಆರೋಗ್ಯಕ್ಕೆ ಕುತ್ತು ತಂದೊಡ್ಡುತ್ತಿದ್ದಾರೆ. ಅದು ಮಾತ್ರವಲ್ಲದೇ ಸ್ವಚ್ಛತೆಯಿರದ ಕಡೆಗಳಲ್ಲಿ ಆಹಾರ ಮಾರಾಟ ಮಾಡುತ್ತಿದ್ದಾರೆ.

ಆಹಾರ ಪದಾರ್ಥಗಳ ದರ ಏರಿಕೆಯ ಜತೆಗೆ ನಿರ್ಬಂಧವಿದ್ದರೂ ಹೋಟೆಲ್‌ ಸೇವಾ ಶುಲ್ಕ ವಸೂಲಿ

Apr 11 2025, 01:33 AM IST
ಆಹಾರ ಪದಾರ್ಥಗಳ ದರ ಏರಿಕೆಯ ಜತೆಗೆ ಹೊಟೆಲ್, ರೆಸ್ಟೊರೆಂಟ್‌ಗಳ ಇತರೆ ಶುಲ್ಕದ ನೆಪದಲ್ಲಿ ಸರ್ವೀಸ್‌ ಚಾರ್ಜ್‌ ವಸೂಲಿ ಗ್ರಾಹಕರನ್ನು ಕಾಡುತ್ತಿದೆ. ಇದು ಗ್ರಾಹಕರ ‘ಐಚ್ಛಿಕ’ವಾದರೂ ನಗರದ ಹೋಟೆಲ್‌ಗಳಲ್ಲಿ ಇದು ಪಾಲನೆಯಾಗುತ್ತಿಲ್ಲ ಎಂಬ ಆರೋಪಗಳಿವೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 43
  • next >

More Trending News

Top Stories
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ಬೆಂಗಳೂರು : 2 ಎಕರೆ ಜಾಗದಲ್ಲಿ 25 ಅಡಿ ಎತ್ತರದ ಡಾ। ವಿಷ್ಣುವರ್ಧನ್‌ ಪ್ರತಿಮೆ ನಿರ್ಮಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved