• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇ- ಖಾತಾ ಮಾಡಿಸಲು ಮಧ್ಯವರ್ತಿಗಳ ಮೊರೆ ಹೋಗಬೇಡಿ: ಶಾಸಕ ಶ್ರೀನಿವಾಸ ಮಾನೆ

Mar 12 2025, 12:46 AM IST
ನಗರ ವ್ಯಾಪ್ತಿಯಲ್ಲಿ ನಿವೇಶನ, ಮನೆಯ ಆಸ್ತಿಗಳನ್ನು ಹೊಂದಿರುವರು ದಾಖಲೆ ಸಮೇತ ಪುರಸಭೆ ಕಚೇರಿಗೆ ತೆರಳಿ ಅರ್ಜಿ ಸಲ್ಲಿಸಿದರೆ ಕೂಡಲೇ ಇ- ಖಾತಾ ಮಾಡಿಕೊಡುವ ವ್ಯವಸ್ಥೆ ಕಲ್ಪಿಸಲಾಗಿದೆ.

ಇ-ಖಾತಾ ಅಭಿಯಾನದ ಪ್ರಯೋಜನ ಪಡೆದುಕೊಳ್ಳಬೇಕು: ಸುಜಾತಾ ಶಿವಕುಮಾರ್

Mar 11 2025, 12:45 AM IST
ಚಿಕ್ಕಮಗಳೂರು, ಕಂದಾಯ ಭೂಮಿಯಲ್ಲಿ ನಿರ್ಮಿಸಿಕೊಂಡಿರುವ ಮನೆ, ಕಟ್ಟಡ, ನಿವೇಶನಗಳನ್ನು ಸಕ್ರಮಗೊಳಿಸಲು ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಅದರಂತೆ ನಗರದಲ್ಲಿ ಇ-ಖಾತಾ ಅಭಿಯಾನ ಆರಂಭಿಸಲಾಗಿದೆ ಎಂದು ನಗರಸಭಾ ಅಧ್ಯಕ್ಷೆ ಸುಜಾತಾ ಶಿವಕುಮಾರ್ ಹೇಳಿದರು.

ಕಡೂರಲ್ಲಿ ಇ-ಖಾತಾ ಅಭಿಯಾನಕ್ಕೆ ಭಂಡಾರಿ ಶ್ರೀನಿವಾಸ್ ಚಾಲನೆ

Mar 09 2025, 01:45 AM IST
ಕಡೂರು, ನಮ್ಮ ನಡೆ ಸಾರ್ವಜನಿಕರ ಕಡೆ ಎಂಬ ಘೋಷಣೆಯೊಂದಿಗೆ ಪಟ್ಟಣದ ಒಂದನೇ ವಾರ್ಡಿನಿಂದ ಇ-ಖಾತ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.

ಗ್ರಾಮ ಪಂಚಾಯಿತಿಯ ಎಲ್ಲ ಸೈಟ್‌ಗೂ ಇ - ಖಾತಾ : ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ

Mar 06 2025, 12:33 AM IST

ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿರುವ ಕ್ರಮ ಬದ್ಧವಲ್ಲದ ನಿವೇಶನ ಹಾಗೂ ಕಟ್ಟಡಗಳನ್ನು ತೆರಿಗೆ ವ್ಯಾಪ್ತಿಗೆ ಒಳಪಡಿಸಲು ಕ್ರಮ ಕೈಗೊಳ್ಳುತ್ತಿದ್ದು, 2013ಕ್ಕೆ ಮೊದಲು ಅಥವಾ ನಂತರ ನೋಂದಣಿಯಾದ ಎಲ್ಲಾ ನಿವೇಶನ ಹಾಗೂ ಕಟ್ಟಡಗಳಿಗೂ ಇ-ಖಾತೆ ನೀಡಲಾಗುವುದು 

ಕಿನ್ನಿಗೋಳಿ ಪಟ್ಟಣ ಪಂಚಾಯಿತಿ: ಇ ಖಾತಾ ಅಭಿಯಾನ

Mar 02 2025, 01:19 AM IST
ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಇ-ಖಾತಾ ಅಭಿಯಾನ ಪ್ರಾರಂಭವಾಗಿದ್ದು, ಎ ರಿಜಿಸ್ಟರ್ ಹಾಗೂ ಬಿ ರಿಜಿಸ್ಟರ್ ಮೂಲಕ ದಾಖಲಿಸಿಕೊಂಡು ಇ-ಖಾತೆ ಪಡೆಯಬಹುದು. ಕಟ್ ಕನ್ವರ್ಷನ್ ಆದ ಸೊತ್ತುಗಳಿಗೆ ಬಿ ರಿಜಿಸ್ಟರ್ ಮೂಲಕ ದಾಖಲಿಸಿಕೊಂಡು ಇ-ಖಾತೆ ಪಡೆಯಲು ಅವಕಾಶವಿದ್ದು ಸುತ್ತೋಲೆಯ ಪ್ರಕಾರ ಮೇ ೧೦ ಕೊನೆಯ ದಿನವಾಗಿದೆಯೆಂದು ಮುಖ್ಯಾಧಿಕಾರಿ ತಿಳಿಸಿದ್ದಾರೆ.

ಇ- ಖಾತಾ ವಿತರಣೆಗೆ ಅಭಿಯಾನ: ಭಂಡಾರಿ ಶ್ರೀನಿವಾಸ್

Mar 02 2025, 01:16 AM IST
ಕಡೂರು, ಮೂರು ತಿಂಗಳ ಒಳಗೆ ಎಲ್ಲ ಖಾತೆದಾರರು ಇ-ಖಾತಾ ಮತ್ತು ಬಿ- ಖಾತಾ ಪಡೆಯಬೇಕು ಎಂದು ಸರ್ಕಾರ ನಿರ್ದೇಶನ ನೀಡಿರುವ ಹಿನ್ನಲೆಯಲ್ಲಿ ಪುರಸಭೆಯಿಂದ ಪಟ್ಟಣದ ಖಾತೆದಾರರಿಗೆ ಇ- ಖಾತಾ ವಿತರಣೆ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.

ನಿಗದಿಪಡಿಸಿದ ಅವಧಿಯೊಳಗೆ ಇ-ಖಾತಾ ಮಾಡಿಸಿಕೊಳ್ಳಿ

Mar 01 2025, 01:04 AM IST
ಪುರಸಭೆ ವ್ಯಾಪ್ತಿಯ ವಸತಿ, ವಾಣಿಜ್ಯ ಕಟ್ಟಡಗಳು ಹಾಗೂ ಖಾಲಿ ನಿವೇಶನಗಳ ಆಸ್ತಿಗೆ ಪುರಸಭೆ ಇ-ಖಾತಾ ಅಭಿಯಾನ ಆರಂಭಿಸಿದ್ದು, ಪಟ್ಟಣ ವ್ಯಾಪ್ತಿಯ ಆಸ್ತಿ ಮಾಲೀಕರು ನಿಗದಿಪಡಿಸಿದ ಅವಧಿಯೊಳಗೆ ಇ-ಖಾತಾ ಮಾಡಿಸಿಕೊಳ್ಳಬೇಕು ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಮನವಿ ಮಾಡಿದರು.

ಇ-ಖಾತಾ ಅಭಿಯಾನಕ್ಕೆ ಚಾಲನೆ

Feb 27 2025, 12:32 AM IST
ನಿವೇಶನ ಹೊಂದಿರುವ ಫಲಾನುಭವಿಗಳು ಈ ಖಾತೆ ಅಥವಾ ಬಿ ಖಾತೆಗೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಿ ಅರ್ಜಿ ಸಲ್ಲಿಸಿದ ೭ ದಿನಗಳಲ್ಲಿ ಪುರಸಭೆಯ ಅಧಿಕಾರಿಗಳು ಪರಿಶೀಲನೆ ನಡೆಸಿ ಆದೇಶದ ಪ್ರತಿ ನೀಡಲಿದೆ. ಪುರಸಭಾ ವ್ಯಾಪ್ತಿಯಲ್ಲಿ ಒಟ್ಟು ೧೬,೩೩೯ ಖಾತೆಗಳಿವೆ. ಪಟ್ಟಣದ ನಾಗರಿಕರು ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು.

ಇ-ಖಾತಾ ಅಭಿಯಾನದಿಂದ ಸಾರ್ವಜನಿಕರಿಗೆ ಅನುಕೂಲ: ಜಿ.ಎಚ್.ಶ್ರೀನಿವಾಸ್

Feb 26 2025, 01:02 AM IST
ತರೀಕೆರೆ, ಇ-ಖಾತಾ ಅಭಿಯಾನದಿಂದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಅಭಿಪ್ರಾಯ ಪಟ್ಟರು.

ನ್ಯಾಮತಿ ಪಪಂ ಕಚೇರಿಯಲ್ಲಿ ಇ-ಖಾತಾ ಸಹಾಯವಾಣಿ ಕೇಂದ್ರ

Feb 26 2025, 01:02 AM IST
ಪಟ್ಟಣದ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಇ-ಖಾತಾಗಳನ್ನು ಪಡೆಯಲು ಸಾರ್ವಜನಿಕರ ಅನುಕೂಲಕ್ಕಾಗಿ ಹೆಲ್ಪ್‌ಡೆಸ್ಕ್‌ ಮತ್ತು ಸಹಾಯವಾಣಿ ಕೇಂದ್ರವನ್ನು ತೆರೆದಿರುವುದಾಗಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪಿ.ಗಣೇಶ್‌ ರಾವ್‌ ನ್ಯಾಮತಿಯಲ್ಲಿ ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved