• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪುರಸಭೆಗೆ ದಾಖಲೆ ಕೊಟ್ಟು ಇ-ಖಾತಾ ಮಾಡಿಸಿಕೊಳ್ಳಿ:ಶಾಸಕ ಗಣೇಶ್‌ ಸಲಹೆ

Feb 23 2025, 12:32 AM IST
ಪುರಸಭೆ ವ್ಯಾಪ್ತಿಯ ವಸತಿ, ವಾಣಿಜ್ಯ ಕಟ್ಟಡಗಳು ಹಾಗೂ ಖಾಲಿ ನಿವೇಶನಗಳ ಆಸ್ತಿಗೆ ಪುರಸಭೆ ಇ-ಖಾತಾ ಅಭಿಯಾನ ಆರಂಭಿಸಿದ್ದು, ಆಸ್ತಿ ಮಾಲೀಕರು ಅಭಿಯಾನದಲ್ಲಿ ಇ-ಖಾತಾ ಮಾಡಿಸಿಕೊಳ್ಳಿ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹೇಳಿದ್ದಾರೆ.೨೦೨೫ ಫೆ.೧೧ ರಂತೆ ಸ್ಥಳೀಯ ಸಂಸ್ಥೆಗಳಲ್ಲಿ, ಈಗಾಗಲೇ ಆಸ್ತಿ ರಿಜಿಸ್ಟರ್‌ ನಲ್ಲಿ ದಾಖಲಿಸಿರುವ ಆಸ್ತಿಗಳಿಗೆ ನಮೂನೆ -೩ (ಎಇಜಿಟರ್) ನಮೂನೆ ೩ಎ(ರಿಜಿಸ್ಟರ್‌ ಬಿ) ಗಳನ್ನುಸೃಜಿಸಿ ನೀಡಲು ಸರ್ಕಾರ ಆದೇಶಿಸಿದೆ.

ಅಧಿಕೃತ, ಅನಧಿಕೃತ ಆಸ್ತಿಗಳಿಗೆ ಇ-ಖಾತಾ ಅಭಿಯಾನ

Feb 22 2025, 12:46 AM IST
ಭದ್ರಾವತಿ: ಸರ್ಕಾರ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಅನಧಿಕೃತ ಆಸ್ತಿಗಳಿಗೆ ಖಾತಾ ನೀಡಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕಾಯ್ದೆಗಳಿಗೆ ತಿದ್ದುಪಡಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ಇ-ಖಾತಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಮೂಲಕ ನಗರಸಭೆ ವ್ಯಾಪ್ತಿಯಲ್ಲಿ ಅಧಿಕೃತ ಮತ್ತು ಅನಧಿಕೃತ ಆಸ್ತಿಗಳಿಗೆ ತಂತ್ರಾಂಶದಲ್ಲಿ ಇ-ಖಾತಾ ನೀಡಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗಪಡೆದುಕೊಳ್ಳುವಂತೆ ನಗರಸಭೆ ಅಧ್ಯಕ್ಷೆ ಜೆ.ಸಿ.ಗೀತಾ ರಾಜ್‌ಕುಮಾರ್ ಮನವಿ ಮಾಡಿದರು.

ಆಸ್ತಿಗಳಿಗೆ ಇ-ಖಾತಾ ಪಡೆಯುವ ಬಗ್ಗೆ ಅಭಿಯಾನ ನಡೆಸಿ

Feb 21 2025, 11:46 PM IST
ಇ-ಖಾತೆ ಪಡೆಯಲು ಬೇಕಾದ ದಾಖಲೆಗಳನ್ನು ಸಲ್ಲಿಸಲು ಜಾಗೃತಿ ಮೂಡಿಸಬೇಕು

ಇ-ಖಾತಾ ಅಭಿಯಾನಕ್ಕೆ ಶಾಸಕ ಷಡಕ್ಷರಿ ಚಾಲನೆ

Feb 21 2025, 11:45 PM IST
ತಿಪಟೂರಿನಲ್ಲಿ ಇ-ಖಾತಾ ಪತ್ರವನ್ನು ಶಾಸಕ ಕೆ.ಷಡಕ್ಷರಿ ವಿತರಿಸಿದರು. ನಗರಸಭೆ ಅಧ್ಯಕ್ಷೆ ಯಮುನಾ ಧರಣೇಶ್ ಮತ್ತಿತರರು ಇದ್ದರು.

ಅನಧಿಕೃತ ಆಸ್ತಿ ಇ-ಖಾತಾ ಅವಕಾಶ ಅಕ್ರಮವಾಗದಂತೆ ತಡೆಯಬೇಕು: ರವಿರಾಜ ಅಂಕೋಲೇಕರ

Feb 21 2025, 12:50 AM IST
ಅನಧಿಕೃತ ಸ್ವತ್ತುಗಳ ಮಾಲೀಕರು ತಮ್ಮ ಸ್ವತ್ತಿನ ಚಾಲ್ತಿ ಸಾಲಿನ ಆಸ್ತಿ ತೆರಿಗೆಯನ್ನು ಮೊದಲ ಬಾರಿಗೆ ಎರಡುಪಟ್ಟು ಪಾವತಿಸಿ, ಆಸ್ತಿಯ ಮಾಲೀಕತ್ವದ ದಾಖಲೆಗಳು, ತೆರಿಗೆ ಪಾವತಿ ಚಲನಗಳು, ಋಣಭಾರ ಪ್ರಮಾಣ ಪತ್ರ, ಮಾಲೀಕರ ಗುರುತಿನ ದಾಖಲೆ, ಸ್ವತ್ತಿನ ಫೋಟೋ, ಮಾಲೀಕರ ಪೋಟೋ ಸಲ್ಲಿಸಿ ಇ-ಖಾತಾ ಪಡೆಯಬಹುದಾಗಿದೆ.

ಇ-ಖಾತಾ ಅಭಿಯಾನ ಸದ್ಬಳಕೆ ಮಾಡಿಕೊಳ್ಳಲು ಮುಂದಾಗಿ

Feb 20 2025, 12:46 AM IST
ರಾಜ್ಯ ಸರ್ಕಾರವು ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿನ ಅನಧಿಕೃತ ಸ್ವತ್ತುಗಳಿಗೆ ಸಹ ಖಾತಾ ನೀಡುವ ಸಂಬಂಧ ಕಾಯ್ದೆ ಮತ್ತು ನಿಯಮಗಳಿಗೆ ತಿದ್ದುಪಡಿ ತರಲಾಗಿರುತ್ತದೆ. ಇದರಿಂದ ಅನಧಿಕೃತ ಸ್ವತ್ತು (ಬಿ-ಖಾತಾ)ಗಳ ಮಾಲೀಕರು ತಮ್ಮ ಸ್ವತಿನ ಕಂದಾಯವನ್ನು ಪಾವತಿಸಿ, ಇ-ಖಾತಾ ಪಡೆಯಬಹುದಾಗಿದೆ.

ಇ- ಖಾತಾ ಮುಕ್ತ ನಗರವನ್ನಾಗಿಸಲು ಸಹಕರಿಸಿ :ಶಾಸಕ ಇಕ್ಬಾಲ್

Feb 20 2025, 12:46 AM IST
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಇ- ಖಾತಾ ಅಭಿಯಾನವನ್ನು ಯಶಸ್ವಿಗೊಳಿಸುವ ಮೂಲಕ ರಾಮನಗರವನ್ನು ಇ- ಖಾತಾ ಮುಕ್ತವನ್ನಾಗಿ ಮಾಡಲು ನಗರಸಭೆ ಅಧಿಕಾರಿಗಳು ಹಾಗೂ ಸ್ವತ್ತಿನ ಮಾಲೀಕರು ಸಹಕಾರ ನೀಡಬೇಕು ಎಂದು ಶಾಸಕ ಇಕ್ಬಾಲ್ ಹುಸೇನ್ ಮನವಿ ಮಾಡಿದರು.

ಉಡುಪಿ ಜಿಲ್ಲೆಯಲ್ಲಿ ಮೆ.10ರ ವರೆಗೆ ಇ ಖಾತಾ ಅಭಿಯಾನ: ಡಿಸಿ

Feb 19 2025, 12:47 AM IST
ಅನಧಿಕೃತ ಲೇಔಟ್‌ಗಳಿಗೆ ಬಿ ಖಾತೆ ಕೊಡಲು ಸರ್ಕಾರ ನಿರ್ದೇಶನ ನೀಡಿದ್ದು, ಜಿಲ್ಲೆಯ ಎಲ್ಲ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಮೇ 10ರ ವರೆಗೆ ಇ- ಖಾತಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.

ನಮೂನೆ 3/ಎ ಇ-ಖಾತಾ ಅಭಿಯಾನ ಯಶಸ್ಸಿಗೆ ಸಿದ್ಧ

Feb 19 2025, 12:46 AM IST
ರಾಮನಗರ: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಅನಧಿಕೃತ ಸ್ವತ್ತಿನ ಮಾಲೀಕರಿಗೆ ನಮೂನೆ 3/ಎ ಇ - ಖಾತಾ ನೀಡಲು ರಾಜ್ಯ ಸರ್ಕಾರ ಇ-ಖಾತಾ ಅಭಿಯಾನದಂತಹ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದೆ. ಇದನ್ನು ಯಶಸ್ವಿಗೊಳಿಸಲು ನಗರಸಭೆ ಸಿದ್ಧವಿದ್ದು, ಸಾರ್ವಜನಿಕರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ(ಶಶಿ) ಮನವಿ ಮಾಡಿದರು.

ಅನಧಿಕೃತ ಆಸ್ತಿಗಳಿಗೆ 7 ದಿನಗಳಲ್ಲಿ ಇ-ಖಾತಾ ನೀಡಿ

Feb 19 2025, 12:46 AM IST
ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೆಲ್ಪ್ ಡೆಸ್ಕ್ ತೆರೆದು ಸಾರ್ವಜನಿರಿಗೆ ಅಗತ್ಯ ಮಾಹಿತಿ ನೀಡುವಂತೆ ಮತ್ತು ವ್ಯಾಪಕ ಅರಿವು ಹಾಗೂ ಜಾಗೃತಿ
  • < previous
  • 1
  • 2
  • 3
  • 4
  • 5
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved