• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಲೀಕರಿಗೆ 475 ಇ-ಖಾತಾ ವಿತರಣೆ: ಶೇಷಾದ್ರಿ

Feb 16 2025, 01:45 AM IST
ಸ್ವತ್ತಿನ ಮಾಲೀಕರು ದಲ್ಲಾಳಿಗಳಿಗೆ ಕಡಿವಾಣ ಹಾಕಿ ನೇರವಾಗಿ ನಗರಸಭೆಗೆ ಬಂದು ಅರ್ಜಿ ಸಲ್ಲಿಸಬೇಕು. ನಾಗರಿಕರು ಮಧ್ಯವರ್ತಿಗಳನ್ನು ಪೋಷಣೆ ಮಾಡಬಾರದು. ನಗರಸಭೆ ಜೊತೆ ನೇರ ಸಂಪರ್ಕ ಇಟ್ಟುಕೊಂಡು ನಿಮ್ಮ ಹಕ್ಕನ್ನು ನೇರವಾಗಿ ಪಡೆಯಿರಿ. ನಾವು ನಿಮ್ಮ ಸೇವೆಗೆ ಸದಾ ಸಿದ್ದರಿದ್ದೇವೆ. ಇದು ನಮ್ಮ ಆಡಳಿತದ ಕಾರ್ಯ ವೈಖರಿಯಾಗಿದೆ ಎಂದರು.

ಪೂರ್ವ ಸಿದ್ಧತೆ ಮಾಡಿಕೊಳ್ಳದೆ ಬಿಬಿಎಂಪಿಯ ಎಡವಟ್ಟು : ಇ - ಖಾತಾ ಪಡೆಯಲು ಆಸ್ತಿ ಮಾಲೀಕರ ಹರಸಾಹಸ

Feb 07 2025, 02:02 AM IST
ಪೂರ್ವ ಸಿದ್ಧತೆ ಮಾಡಿಕೊಳ್ಳದೆ ಬಿಬಿಎಂಪಿ ಇ-ಖಾತಾ ವಿತರಣೆಗೆ ಮುಂದಾಗಿದ್ದು, ಬಹುತೇಕರ ಇ-ಖಾತಾ ಸಿಗುತ್ತಿಲ್ಲ. ಕೋರ್ಟ್‌ನಿಂದ ಆದೇಶ ಬಂದರೂ ಇ-ಖಾತಾ ಸಿಗಲು ಪರದಾಡುವಂತಾಗಿದೆ.

ಖಾಸಗಿ ಸೈಬರ್‌ ಕೇಂದ್ರಗಳಿಗೆ ಇ - ಖಾತಾ ವಿತರಣೆ ಹೊಣೆ : ಶೀಘ್ರದಲ್ಲಿ ಬಿಬಿಎಂಪಿ ಆದೇಶ ಪ್ರಕಟ

Jan 28 2025, 01:47 AM IST
ಇ-ಖಾತಾ ವಿತರಣೆ ವ್ಯವಸ್ಥೆಗೆ ವೇಗ ನೀಡಲು ಸಹಾಯಕ ಕಂದಾಯಾಧಿಕಾರಿಗಳ ಕಚೇರಿ, ಬೆಂಗಳೂರು ಒನ್‌ ಕೇಂದ್ರಗಳ ಜತೆಗೆ ಇದೀಗ ಖಾಸಗಿ ಸೈಬರ್‌ ಕೆಫೆಗಳಲ್ಲೂ ಇ-ಖಾತಾ ವಿತರಿಸಲು ಬಿಬಿಎಂಪಿ ಮುಂದಾಗಿದ್ದು, ಶೀಘ್ರದಲ್ಲಿ ಆದೇಶ ಪ್ರಕಟವಾಗಲಿದೆ.

ಆಸ್ತಿ ದಸ್ತಾವೇಜು ನೋಂದಣಿಗೆ ಇ-ಖಾತಾ ಕಡ್ಡಾಯ : ರಿಯಲ್‌ ಎಸ್ಟೇಟ್‌ ಕ್ಷೇತ್ರಕ್ಕೆ ಭಾರೀ ಪೆಟ್ಟು

Dec 17 2024, 01:02 AM IST
ರಾಜ್ಯಾದ್ಯಂತ ಎಲ್ಲಾ ರೀತಿಯ ಆಸ್ತಿ ದಸ್ತಾವೇಜು ನೋಂದಣಿಗೆ ಇ-ಖಾತಾ ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರ ಇ-ಆಸ್ತಿ ಹಾಗೂ ಕಾವೇರಿ-2 ವ್ಯವಸ್ಥೆಯಲ್ಲಿ ಪರಿತ್ಯಜನಾ ಪತ್ರಗಳ (ರಿಲಿಂಕ್ವಿಶ್‌) ನೋಂದಣಿಗೆ ಆಯ್ಕೆಯನ್ನೇ ಕಲ್ಪಿಸಿಲ್ಲ.

ಇ-ಖಾತಾ ವಿತರಣೆಗೆ ಹೆಚ್ಚುವರಿ ಅಧಿಕಾರಿಗಳ ನಿಯೋಜನೆ : ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌

Dec 03 2024, 01:00 AM IST
ಆಸ್ತಿ ಮಾಲೀಕರಿಗೆ ತ್ವರಿತವಾಗಿ ಇ-ಖಾತಾ ವಿತರಣೆಗಾಗಿ ಹೆಚ್ಚುವರಿ ಸಹಾಯಕ ಕಂದಾಯ ಅಧಿಕಾರಿಗಳನ್ನು ನಿಯೋಜಿಸುವಂತೆ ಎಲ್ಲ 8 ವಲಯ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದರು.

ನಗರದಲ್ಲಿ ಬಿ ಖಾತಾ ನಿವೇಶನಗಳಲ್ಲಿ ನಿರ್ಮಾಣಗೊಂಡ ಕಟ್ಟಡಗಳಿಗೆ ನಕ್ಷೆ ಮಂಜೂರಾತಿ ಇಲ್ಲ

Dec 01 2024, 01:31 AM IST
ನಗರದಲ್ಲಿ ಬಿ ಖಾತಾ ನಿವೇಶನಗಳಲ್ಲಿ ನಿರ್ಮಾಣಗೊಂಡ ಕಟ್ಟಡಗಳಿಗೆ ನಕ್ಷೆ ಮಂಜೂರಾತಿ ಇರುವುದಿಲ್ಲ. ಈ ರೀತಿಯ ಕಟ್ಟಡಗಳನ್ನು ಯಾವ ಮಾದರಿಯಲ್ಲಿ ತೆರವುಗೊಳಿಸಬೇಕು ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಹೇಳಿದರು.

ರಾಜ್ಯ ಸರ್ಕಾರ ಇ-ಖಾತಾ ವ್ಯವಸ್ಥೆ ಕಡ್ಡಾಯಗೊಳಿಸಿದ್ದು ಆದಾಯಕ್ಕೆ ಧಕ್ಕೆ : ಸಾರ್ವಜನಿಕರಿಗೆ ಸಂಕಷ್ಟ

Nov 30 2024, 12:50 AM IST
ಸ್ಥಿರಾಸ್ತಿಗಳ ಡಿಜಿಟಲ್‌ ಖಾತೆ ಆಗದಿರುವುದರಿಂದ ವ್ಯವಹಾರ ಸ್ಥಗಿತವಾಗಿದ್ದು, ಇದರಿಂದಾಗಿ ರಾಜ್ಯ ಸರ್ಕಾರದ ಆದಾಯಕ್ಕೂ ಧಕ್ಕೆಯಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ವಿತರಣೆಗೆ ವೇಗ ನೀಡಲು ಖಾಸಗಿ ಸಂಸ್ಥೆಗಳ ಬಳಕೆ ?

Nov 17 2024, 01:15 AM IST
ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ವಿತರಣೆಗೆ ವೇಗ ನೀಡಲು ಖಾಸಗಿ ಸಂಸ್ಥೆಯನ್ನು ನೇಮಿಸಲು ಬಿಬಿಎಂಪಿ ಚಿಂತನೆ ನಡೆಸಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 2 ತಿಂಗಳಲ್ಲಿ 5612 ಮಂದಿ ಮಾಲೀಕರಿಗೆ ಇ-ಖಾತಾ : ವೆಬ್‌ಸೈಟ್‌ಗೆ 53 ಲಕ್ಷ ಮಂದಿ ಭೇಟಿ

Nov 14 2024, 01:34 AM IST
ಕಳೆದ ಸೆಪ್ಟಂಬರ್‌ನಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಇ ಖಾತಾ ವಿತರಣೆ ಆರಂಭಗೊಂಡಿದ್ದು, ಈ ವರೆಗೆ 5,612 ಆಸ್ತಿ ಮಾಲೀಕರು ಅಂತಿಮ ಇ ಖಾತಾ ಪಡೆದುಕೊಂಡಿದ್ದಾರೆ.

ಇ-ಖಾತಾ ಸಮಸ್ಯೆ ನಿವಾರಣೆಗೆ ಜಂಟಿ ಕಾರ್ಯಪಡೆ

Nov 14 2024, 12:56 AM IST
ರಾಜ್ಯದಲ್ಲಿ ಇ-ಸ್ವತ್ತು, ಇ-ಆಸ್ತಿ ಮತ್ತು ಇ-ವಿನ್ಯಾಸಗಳನ್ನು ಸುಗಮವಾಗಿ ಸಾರ್ವಜನಿಕರಿಗೆ ವಿತರಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಸೂಚಿಸಲು ರಚನೆಯಾಗಿರುವ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯ ಉನ್ನತ ಮಟ್ಟದ ಜಂಟಿ ಕಾರ್ಯಪಡೆಗೆ ಎರಡು ತಿಂಗಳಲ್ಲಿ ವರದಿ ನೀಡುವಂತೆ ಸರ್ಕಾರ ನಿರ್ದೇಶನ ನೀಡಿದೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved