• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಗರ ಆಸ್ತಿ ಮಾಲೀಕರಿಗೆ ಅನುಕೂಲವಾಗುವ ಸಲುವಾಗಿ ಬೆಂಗಳೂರು ಒನ್‌ ಕೇಂದ್ರದಲ್ಲೂ ಇ - ಖಾತಾ ವಿತರಣೆ

Nov 12 2024, 01:33 AM IST

  ಬೆಂಗಳೂರು ಒನ್‌ ಕೇಂದ್ರಗಳಲ್ಲೂ ಇ-ಖಾತಾ ವಿತರಿಸಲು ಬಿಬಿಎಂಪಿ ವ್ಯವಸ್ಥೆ ಮಾಡಿದೆ. ಈವರೆಗೆ ಬಿಬಿಎಂಪಿ ಕಂದಾಯಾಧಿಕಾರಿಗಳ ಕಚೇರಿಯಲ್ಲಿ ಮಾತ್ರ ಇ-ಖಾತಾ ವಿತರಿಸುವ ವ್ಯವಸ್ಥೆ ಮಾಡಲಾಗಿತ್ತು. ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರದಲ್ಲೂ ಇ-ಖಾತಾ ವಿತರಿಸುವ ವ್ಯವಸ್ಥೆ ಮಾಡಲಾಗಿದೆ.  

ಇ-ಖಾತಾ ಗೊಂದಲ ಬಗೆ ಹರಿಯುವ ಮೊದಲೇ ರಾಜ್ಯಾದ್ಯಂತ ಆಸ್ತಿ ಸೇರಿದಂತೆ ಎಲ್ಲ ನೋಂದಣಿ ಹಠಾತ್ ಸ್ಥಗಿತ :

Oct 22 2024, 10:18 AM IST

ಏಕಾಏಕಿ ಸೋಮವಾರ ಬೆಳಗ್ಗೆಯಿಂದಲೇ ರಾಜ್ಯಾದ್ಯಂತ ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ಆಸ್ತಿ ಸೇರಿದಂತೆ ಎಲ್ಲ ರೀತಿಯ ದಸ್ತಾವೇಜುಗಳ ನೋಂದಣಿ ಸ್ಥಗಿತಗೊಳಿಸಲಾಗಿದೆ.

ಬಿಬಿಎಂಪಿ ವ್ಯಾಪ್ತಿ ಆಸ್ತಿಗೆ ಇ-ಖಾತಾ ಪಡೆಯಲು ರೂಪಿಸಿರುವ ಇ-ಆಸ್ತಿ ವೆಬ್‌ಸೈಟ್‌ನಲ್ಲಿ ಖಾತಾ ವರ್ಗಾವಣೆ ಆಯ್ಕೆ ಆಯ್ಕೆಯೇ ಇಲ್ಲ

Oct 21 2024, 10:34 AM IST

ಬಿಬಿಎಂಪಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಇ-ಖಾತಾ ಪಡೆಯಲು ರೂಪಿಸಿರುವ ಇ-ಆಸ್ತಿ ವೆಬ್‌ಸೈಟ್‌ನಲ್ಲಿ ಖಾತಾ ವರ್ಗಾವಣೆ ಆಯ್ಕೆ ನೀಡದ ಕಾರಣ ಖಾತಾ ವರ್ಗಾವಣೆ (ಖಾತಾ ಟ್ರಾನ್ಸ್‌ಫರ್) ಬಯಸುವ ಆಸ್ತಿ ಮಾಲೀಕರಲ್ಲಿ ಗೊಂದಲ ಉಂಟಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಿದ್ಧತೆ ಇಲ್ಲದೆ ಆಸ್ತಿ ನೋಂದಣಿ ವ್ಯವಹಾರಗಳಿಗೆ ಇ-ಖಾತಾ ಕಡ್ಡಾಯ :ಮುಂದುವರೆದ ಗೊಂದಲ

Oct 19 2024, 01:39 AM IST
ಬಿಬಿಎಂಪಿ ವ್ಯಾಪ್ತಿಯಲ್ಲಿ ಸಿದ್ಧತೆ ಇಲ್ಲದೆ ಆಸ್ತಿ ನೋಂದಣಿ ವ್ಯವಹಾರಗಳಿಗೆ ಇ-ಖಾತಾ ಕಡ್ಡಾಯಗೊಳಿಸಲಾಗಿದೆ. ಪರಿಣಾಮ ಆಸ್ತಿ ನೋಂದಣಿ ವಹಿವಾಟು ಭಾರಿ ಪ್ರಮಾಣದಲ್ಲಿ ಕುಸಿದಿದೆ.

ಇ - ಖಾತಾ ಕಡ್ಡಾಯ : ಆಸ್ತಿ ನೋಂದಣಿಯಾಗದೆ ತೀವ್ರ ಹೈರಾಣ, ರಾಜ್ಯಾದ್ಯಂತ ಸರ್ವರ್ ಸಮಸ್ಯೆ

Oct 18 2024, 08:29 AM IST

ಸಮರ್ಪಕ ಸಿದ್ಧತೆಯಿಲ್ಲದೆ ರಾಜ್ಯಾದ್ಯಂತ ಸ್ಥಿರಾಸ್ತಿ ದಸ್ತಾವೇಜು ನೋಂದಣಿ ಅಥವಾ ಆಸ್ತಿ ನೋಂದಣಿಗೆ ಸರ್ಕಾರ ಇ-ಖಾತಾ ಕಡ್ಡಾಯಗೊಳಿಸಿರುವುದು ಇದೀಗ ಆಸ್ತಿ ಮಾಲೀಕರನ್ನು ಸಮಸ್ಯೆಗೆ ಸಿಲುಕಿಸಿದೆ.

ನಗರದಲ್ಲಿ ಮುಂದಿನ ತಿಂಗಳಿನಿಂದ ಇ-ಖಾತಾ

Sep 24 2024, 01:46 AM IST
ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿನ ನಿವೇಶನ ನೋಂದಣಿ ಡಿಜಟಲೀಕರಣವಾಗಲಿದ್ದು, ಮಧ್ಯವರ್ತಿಗಳು ಮತ್ತು ಅಕ್ರಮಗಳಿಗೆ ಕಡಿವಾಣ ಹಾಕಲು ಮುಂದಿನ ತಿಂಗಳಿನಿಂದ ಕಡ್ಡಾಯವಾಗಿ ಇ-ಖಾತೆ ಮಾಡಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಸೂಚನೆ ನೀಡಿದ್ದಾರೆ.

ಇಡೀ ರಾಜ್ಯಕ್ಕೆ ಮೂರು ತಿಂಗಳೊಳಗಾಗಿ ಎ-ಬಿ ಖಾತಾ ನೀಡಲು ಕ್ರಮ

Jun 22 2024, 12:45 AM IST
ಕೋಲಾರದಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಅಂಗಡಿ-ಮುಂಗಟ್ಟು ಹಾಗೂ ಮನೆಗಳನ್ನು ಕಟ್ಟಿಕೊಂಡಿದ್ದಾರೆ. ಅವರಿಗೆ ರಸ್ತೆ, ವಿದ್ಯುತ್, ನೀರು, ಚರಂಡಿ ಮುಂತಾದ ಮೂಲಭೂತ ಸೌಕರ್ಯಗಳು ಬೇಕಾಗಿವೆ. ಆದರೆ ಇವರು ಯಾವುದೇ ರೀತಿಯ ಆಸ್ತಿ ತೆರಿಗೆ ಕಟ್ಟುತ್ತಿಲ್ಲ, ಕಾರಣ ಮ್ಯೂಟೇಷನ್ ಹಾಗೂ ಇ-ಖಾತಾ ಕುರಿತು ನಗರಸಭೆಗಳಲ್ಲಿ ದಾಖಲೆಗಳಿಲ್ಲ.

ಬಿಬಿಎಂಪಿ ಅಧಿಕಾರಿಗಳಿಂದ 45 ಸಾವಿರಕ್ಕೂ ಅಧಿಕ ಆಸ್ತಿಗಳಿಗೆ ಅಕ್ರಮ ‘ಎ’ ಖಾತಾ: ಅಕ್ರಮ ಎಸಗಿದವರಿಗೆ ಇಲ್ಲ ಶಿಕ್ಷೆ!

Jan 15 2024, 01:46 AM IST
ಬಿಬಿಎಂಪಿ ಅಧಿಕಾರಿಗಳಿಂದ 45 ಸಾವಿರಕ್ಕೂ ಅಧಿಕ ಆಸ್ತಿಗಳಿಗೆ ಅಕ್ರಮ ‘ಎ’ ಖಾತಾ: ಅಕ್ರಮ ಎಸಗಿದವರಿಗೆ ಇಲ್ಲ ಶಿಕ್ಷೆ! ಸಮಿತಿಯ ತನಿಖೆ ಮುಗಿದರೂ ಪಾಲಿಕೆ ದಿವ್ಯ ಮೌನ
  • < previous
  • 1
  • 2
  • 3
  • 4
  • 5
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved