ಇಂಗ್ಲೆಂಡ್ ವಿರುದ್ಧ ಏಕೈಕ ಟೆಸ್ಟ್: ಬೃಹತ್ ಜಯದತ್ತ ಭಾರತ ಮಹಿಳಾ ತಂಡ ದಾಪುಗಾಲು!
Dec 16 2023, 02:00 AM ISTಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್‌ನಲ್ಲಿ ಭಾರತ ಮಹಿಳಾ ತಂಡ ಗೆಲುವಿನತ್ತ ದಾಪುಗಾಲಿರಿಸಿದೆ. ಹರ್ಮನ್‌ಪ್ರೀತ್ ಕೌರ್ ಪಡೆ 478 ರನ್ ಬೃಹತ್ ಮುನ್ನಡೆ ಪಡೆದಿದ್ದು, ಭಾರತದಲ್ಲಿ ಇಂಗ್ಲೆಂಡ್ ವಿರುದ್ಧ ಚೊಚ್ಚಲ ಟೆಸ್ಟ್ ಗೆಲುವಿನ ನಿರೀಕ್ಷೆಯಲ್ಲಿದೆ.