• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್‌ಕೋಟ್‌ನಲ್ಲಿ ಹೈವೋಲ್ಟೇಜ್‌ ಸಜ್ಜಾದ ಭಾರತ-ಇಂಗ್ಲೆಂಡ್‌

Feb 15 2024, 01:16 AM IST

ಇಂಗ್ಲೆಂಡ್‌ ಸ್ಪಿನ್‌ ದಾಳಿಯನ್ನು ಎದುರಿಸುವುದು ಹೇಗೆ ಎಂಬ ತಲೆಬಿಸಿಯ ನಡುವೆಯೇ ತನ್ನ ಪ್ರಮುಖ ಬ್ಯಾಟರ್‌ಗಳ ಸೇವೆಯಿಂದ ವಂಚಿತರಾಗಿರುವ ಟೀಂ ಇಂಡಿಯಾ, ಗುರುವಾರದಿಂದ ಪ್ರವಾಸಿ ತಂಡದ ವಿರುದ್ಧ 3ನೇ ಟೆಸ್ಟ್‌ ಪಂದ್ಯದಲ್ಲಿ ಕಣಕ್ಕಿಳಿಯಲಿದೆ.

ಇಂಗ್ಲೆಂಡ್‌ ವಿರುದ್ಧ ಕೊನೆ 3 ಟೆಸ್ಟ್‌ಗೂ ಇಲ್ಲ ಕೊಹ್ಲಿ, ಶ್ರೇಯಸ್‌ ಅಯ್ಯರ್‌ ಹೊರಕ್ಕೆ!

Feb 11 2024, 01:45 AM IST
ಇಂಗ್ಲೆಂಡ್‌ ವಿರುದ್ಧ ಕೊನೆ 3 ಟೆಸ್ಟ್‌ಗೆ ಭಾರತ ತಂಡ ಪ್ರಕಟವಾಗಿದ್ದು, ತಾರಾ ಬ್ಯಾಟರ್‌ ವಿರಾಟ್‌ ಕೊಹ್ಲಿ ಕೊನೆಯ 3 ಟೆಸ್ಟ್‌ಗಳಿಂದಲೂ ದೂರ ಉಳಿಯಲು ನಿರ್ಧರಿಸಿದ್ದಾರೆ. ಇದೇ ವೇಳೆ ಬ್ಯಾಟರ್‌ ಶ್ರೇಯಸ್‌ ಅಯ್ಯರ್‌ರನ್ನು ತಂಡದಿಂದ ಕೈಬಿಡಲಾಗಿದೆ.

ಇಂಗ್ಲೆಂಡ್‌ ವಿರುದ್ಧದ ಕೊನೆ 3 ಟೆಸ್ಟ್‌ಗಿಲ್ಲ ಶ್ರೇಯಸ್‌ ಅಯ್ಯರ್‌?

Feb 10 2024, 01:50 AM IST
ಭಾರತ ತಂಡದ ತಾರಾ ಬ್ಯಾಟರ್‌ ಶ್ರೇಯಸ್‌ ಅಯ್ಯರ್‌ಗೆ ಗಾಯದ ಸಮಸ್ಯೆ ಎದುರಾಗಿದ್ದು, ಸರಣಿಯಿಂದ ಹೊರಗುಳಿಯುವ ಸಾಧ್ಯತೆಯಿದೆ.

ಇಂಗ್ಲೆಂಡ್‌ ವಿರುದ್ಧ ಇನ್ನೂ 2 ಟೆಸ್ಟ್‌ಗೆ ಇಲ್ಲ ವಿರಾಟ್‌?

Feb 08 2024, 01:30 AM IST
ಇಂಗ್ಲೆಂಡ್‌ ವಿರುದ್ಧದ ಇನ್ನೂ 2 ಟೆಸ್ಟ್ ಪಂದ್ಯಗಳಿಗೆ ಭಾರತದ ತಾರಾ ಬ್ಯಾಟರ್‌ ವಿರಾಟ್‌ ಕೊಹ್ಲಿ ಅಲಭ್ಯರಾಗುವ ಸಾಧ್ಯತೆಯಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

2ನೇ ಟೆಸ್ಟ್‌ನಲ್ಲಿ ಇಂಗ್ಲೆಂಡ್‌ ಗೆಲುವಿಗೆ ಭಾರತದಿಂದ ಟಾರ್ಗೆಟ್‌ 399

Feb 05 2024, 01:47 AM IST

399 ರನ್‌ ಗುರಿ ಪಡೆದಿರುವ ಇಂಗ್ಲೆಂಡ್‌ನ ಗೆಲುವಿಗೆ ಇನ್ನು 332 ರನ್‌ ಅಗತ್ಯವಿದ್ದರೆ, ಭಾರತದ ಜಯಕ್ಕೆ ಇನ್ನೂ 9 ವಿಕೆಟ್‌ ಬೇಕಿದೆ.

ಜೈಸ್ವಾಲ್‌ ದ್ವಿಶತಕ, ಬೂಮ್ರಾ ಅಬ್ಬರ: ಇಂಗ್ಲೆಂಡ್‌ ವಿರುದ್ಧ ಟೀಂ ಇಂಡಿಯಾ ಬಿಗಿಹಿಡಿತ

Feb 04 2024, 01:30 AM IST

ಯುವ ತಾರೆ ಯಶಸ್ವಿ ಜೈಸ್ವಾಲ್‌ರ ಸ್ಫೋಟಕ ಬ್ಯಾಟಿಂಗ್‌ ಶೋ ಬಳಿಕ ವೇಗಿ ಜಸ್‌ಪ್ರೀತ್‌ ಬೂಮ್ರಾರ ಮಾರಕ ದಾಳಿ ಇಂಗ್ಲೆಂಡ್‌ ವಿರುದ್ಧದ 2ನೇ ಟೆಸ್ಟ್‌ ಪಂದ್ಯದಲ್ಲಿ ಭಾರತ ಬಿಗಿ ಹಿಡಿತ ಸಾಧಿಸುವಂತೆ ಮಾಡಿದೆ.

ಇಂಗ್ಲೆಂಡ್‌ ಮೇಲೆ ಯಶಸ್ವಿ ‘ಜೈಸ್‌ಬಾಲ್‌’ ದಾಳಿ

Feb 03 2024, 01:45 AM IST
2ನೇ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ ಸ್ಪಿನ್ನರ್‌ಗಳನ್ನು ಏಕಾಂಗಿ ಹೋರಾಟದ ಮೂಲಕ ಯಶಸ್ವಿ ಜೈಸ್ವಾಲ್‌ ಹಿಮ್ಮೆಟ್ಟಿಸಿದ್ದು, 257 ಎಸೆತಗಳಲ್ಲಿ ಔಟಾಗದೆ 179 ರನ್‌ ಗಳಿಸಿ ಭಾರತಕ್ಕೆ ಆಸರೆಯಾಗಿದ್ದಾರೆ ಪಾದಾರ್ಪಣಾ ಪಂದ್ಯದಲ್ಲಿ ರಜತ್‌ ಪಾಟೀದಾರ್‌ 32ರನ್‌ ಗಳಿಸಿ ಆಲೌಟಾಗಿದ್ದಾರೆ.

ಇಂಗ್ಲೆಂಡ್‌ ವಿರುದ್ಧ 2ನೇ ಟೆಸ್ಟ್‌ ಪಂದ್ಯ: ಭಾರತಕ್ಕೆ ಸರಣಿ ಸಮಬಲ ಗುರಿ

Feb 02 2024, 01:08 AM IST
ಮೊದಲ ಪಂದ್ಯದ ಸೋಲಿನಿಂದ ಆತ್ಮವಿಶ್ವಾಸ ಕಳೆದುಕೊಂಡಂತಿರುವ ಟೀಂ ಇಂಡಿಯಾ, ಶುಕ್ರವಾರದಿಂದ ವಿಶಾಖಪಟ್ಟಣಂ ಕ್ರೀಡಾಂಗಣದಲ್ಲಿ ಆರಂಭಗೊಳ್ಳಲಿರುವ ಇಂಗ್ಲೆಂಡ್‌ ವಿರುದ್ಧದ 2ನೇ ಟೆಸ್ಟ್‌ ಪಂದ್ಯದಲ್ಲಿ ಕಣಕ್ಕಿಳಿಯಲಿದೆ.

2ನೇ ಟೆಸ್ಟ್‌ನಲ್ಲಿ ವೇಗಿಗಳೇ ಇಲ್ಲದೆ ಇಂಗ್ಲೆಂಡ್‌ ಕಣಕ್ಕೆ?

Jan 31 2024, 02:19 AM IST
ಭಾರತ ವಿರುದ್ಧದ 2ನೇ ಟೆಸ್ಟ್‌ನಲ್ಲಿ ಅವಶ್ಯಕತೆ ಬಿದ್ದರೆ ವೇಗದ ಬೌಲರ್ರೇ ಇಲ್ಲದೆ ಆಡಲು ನಾವು ಸಿದ್ಧ. ಬರೀ ಸ್ಪಿನ್ನರ್‌ಗಳನ್ನೇ ಆಡಿಸಲು ಹೆದರಲ್ಲವೆಂದು ಇಂಗ್ಲೆಂಡ್‌ ತಂಡದ ಕೋಚ್‌ ಬ್ರೆಂಡನ್‌ ಮೆಕ್ಕಲಂ ಹೇಳಿದ್ದಾರೆ.

ಇಂಗ್ಲೆಂಡ್‌ ವಿರುದ್ಧ ಟೀಂ ಇಂಡಿಯಾ ಬಿಗಿ ಹಿಡಿತ

Jan 27 2024, 01:19 AM IST
ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತಕ್ಕೆ ಮೊದಲ ಇನ್ನಿಂಗ್ಸ್‌ನಲ್ಲಿ ದೊಡ್ಡ ಮುನ್ನಡೆ ಸಿಕ್ಕಿದೆ. ಕನ್ನಡಿಗ ರಾಹುಲ್‌, ರವೀಂದ್ರ ಜಡೇಜಾ ಆಕರ್ಷಕ ಅರ್ಧಶತಕ ಗಳಿಸಿದ್ದಾರೆ. 2ನೇ ದಿನದಂತ್ಯಕ್ಕೆ ಭಾರತ 7 ವಿಕೆಟ್‌ಗೆ 421 । 175 ರನ್ ಮುನ್ನಡೆ ಸಾಧಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved