ವಿಪಕ್ಷ ಸಾಲಲ್ಲಿ ಕೂರಲು ಇಂಡಿಯಾ ಕೂಟ ನಿರ್ಧಾರ
Jun 06 2024, 12:31 AM ISTಎನ್ಡಿಎ ಕೂಟಕ್ಕೆ ಸ್ಪಷ್ಟ ಬಹುಮತ ಬಂದಿದ್ದರೂ, ಇಂಡಿಯಾ ಮೈತ್ರಿಕೂಟ ಕೂಡಾ ಸರ್ಕಾರ ರಚನೆಯ ಅವಕಾಶ ಮುಕ್ತವಾಗಿರಿಸಿಕೊಂಡಿದೆ ಎಂಬ ವರದಿಗಳ ಬೆನ್ನಲ್ಲೇ, ‘ಎಲ್ಲಾ ಸಮಾನ ಮನಸ್ಕ ಪಕ್ಷಗಳನ್ನು ಇಂಡಿಯಾ ಮೈತ್ರಿಕೂಟ ಆಹ್ವಾನಿಸಲಿದೆ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.