ಲೋಕಸಭೆ ಫಲಿತಾಂಶವು ಎನ್‌ಡಿಎ ಕೂಟಕ್ಕೆ ಸರಳ ಬಹುಮತ ನೀಡಿವೆಯಾದರೂ, ಬಿಜೆಪಿಗೆ ಏಕಾಂಗಿಯಾಗಿ ಬಹುಮತ ಬಾರದೇ ಇರುವುದು ವಿಪಕ್ಷಗಳ ‘ಇಂಡಿಯಾ ಕೂಟ’ದ ಆಸೆ ಚಿಗುರೊಡೆಯುವಂತೆ ಮಾಡಿದೆ.
ಈ ಬಾರಿ ಲೋಕಸಭಾ ಚುನಾವಣೆ ನಡೆದ ಒಟ್ಟು ರಾಜ್ಯಗಳ ಪೈಕಿ ಇಂಡಿಯಾ ಮೈತ್ರಿಕೂಟ ಕೇವಲ 3 ರಾಜ್ಯಗಳಲ್ಲಿ ಮಾತ್ರವೇ ಎನ್‌ಡಿಎ ಮೈತ್ರಿಕೂಟಕ್ಕಿಂತ ಹೆಚ್ಚಿನ ಸ್ಥಾನಗೆಲ್ಲಬಹುದು ಎಂದು ಸಮೀಕ್ಷೆಗಳು ಹೇಳಿವೆ