ಇಂದಿನಿಂದ ಬೆಂಗಳೂರಲ್ಲಿ ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ 5 ದಿನ ಏರೋ ಇಂಡಿಯಾ - 2025
Feb 10 2025, 01:48 AM ISTಯುದ್ಧ ವಿಮಾನಗಳು, ವೈಮಾನಿಕ, ರಕ್ಷಣೆ ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿನ ಅತ್ಯಾಧುನಿಕ ಉತ್ಪನ್ನಗಳು, ತಂತ್ರಜ್ಞಾನಗಳ ಪ್ರದರ್ಶನದ ವೇದಿಕೆಯಾಗಿರುವ ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ‘ಏರೋಇಂಡಿಯಾ-2025’ ಸೋಮವಾರ ಯಲಹಂಕ ವಾಯುಪಡೆ ನೆಲೆಯಲ್ಲಿ ವಿದ್ಯುಕ್ತವಾಗಿ ಆರಂಭವಾಗಲಿದೆ.