ಎನ್‌ಡಿಎ, ಇಂಡಿಯಾ ಮೈತ್ರಿಕೂಟಗಳನ್ನು ತಿರಸ್ಕರಿಸಿ
Mar 31 2024, 02:04 AM ISTಲೋಕಸಭಾ ಚುನಾವಣೆಯಲ್ಲಿ ಬಂಡವಾಳ ಶಾಹಿಗಳ ಪರವಾಗಿರುವ ಜನವಿರೋಧಿ ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟಗಳನ್ನು ತಿರಸ್ಕರಿಸಿ ಶೋಷಿತ ಜನರ ಹೋರಾಟದ ದನಿಯಾಗಿರುವ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಬೆಂಬಲಿಸುವಂತೆ ಪಕ್ಷದ ರಾಜ್ಯಸಮಿತಿ ಸದಸ್ಯ ವಿ.ಜ್ಞಾನಮೂರ್ತಿ ತಿಳಿಸಿದರು.