ಸರಣಿ ಸಮಬಲಕ್ಕೆ ಟೀಂ ಇಂಡಿಯಾ ಹೋರಾಟ
Jan 03 2024, 01:45 AM ISTಭಾರತ ತಂಡ ಈ ಹಿಂದಿನ 3 ಪ್ರವಾಸಗಳಲ್ಲೂ ದ.ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಸೋತಿದೆ. 2011ರಲ್ಲಿ ಕೊನೆ ಬಾರಿ 1-1ರಲ್ಲಿ ಸರಣಿ ಡ್ರಾ ಮಾಡಿಕೊಂಡಿದ್ದ ಭಾರತ, ಬಳಿಕ 2013, 2018, 2021-22ರಲ್ಲಿ ಸರಣಿ ಸೋಲನುಭವಿಸಿದೆ. ಒಟ್ಟಾರೆ ಈ ವರೆಗೆ ದ.ಆಫ್ರಿಕಾದಲ್ಲಿ ನಡೆದ 8 ಸರಣಿಗಳಲ್ಲಿ ಭಾರತ 7ರಲ್ಲಿ ಪರಾಭವಗೊಂಡಿದೆ.