ಅಕ್ಕಿಕಾಳಿನಲ್ಲಿ ನಾಡಗೀತೆ, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ಗೆ ಸೇರ್ಪಡೆ
Oct 28 2023, 01:16 AM ISTಹಾವೇರಿ ತಾಲೂಕಿನ ಗುಡಿಸಲಕೊಪ್ಪ ಗ್ರಾಮದ ಪರಮೇಶ ಶಂಕ್ರಪ್ಪ ಬಂಡಿ ಅವರು ಸೂಕ್ಷ್ಮ ಕಲೆಯಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದು, ಅಕ್ಕಿಕಾಳಿನಲ್ಲಿ ನಾಡಗೀತೆ ಬರೆದು ವರ್ಲ್ಡ್ ರೆಕಾರ್ಡ್ಸ್ ಆಫ್ ಇಂಡಿಯಾ ಮತ್ತು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಸೇರ್ಪಡೆಯಾಗಿದ್ದಾರೆ.