• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಏರೋ ಇಂಡಿಯಾ 2025 : ಜಾಗತಿಕ ಅವಕಾಶಗಳ ರನ್‌ವೇ -ಲೋಹದ ಹಕ್ಕಿಗಳ ಚಿತ್ತಾರಕ್ಕೆ ಸಜ್ಜಾಗಿದೆ ಬೆಂಗಳೂರ ಬಾನಂಗಳ

Feb 10 2025, 10:52 AM IST

ಜಾಗತಿಕವಾಗಿ ಪ್ರಸಿದ್ಧಿ ಪಡೆದಿರುವ ಏರೋ ಇಂಡಿಯಾ-2025 ವೈಮಾನಿಕ ಪ್ರದರ್ಶನ ಫೆಬ್ರವರಿ 10ರಿಂದ 14ರ ತನಕ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯಲಿದೆ.

ಇಂದಿನಿಂದ ಬೆಂಗಳೂರಲ್ಲಿ ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ 5 ದಿನ ಏರೋ ಇಂಡಿಯಾ - 2025

Feb 10 2025, 01:48 AM IST
ಯುದ್ಧ ವಿಮಾನಗಳು, ವೈಮಾನಿಕ, ರಕ್ಷಣೆ ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿನ ಅತ್ಯಾಧುನಿಕ ಉತ್ಪನ್ನಗಳು, ತಂತ್ರಜ್ಞಾನಗಳ ಪ್ರದರ್ಶನದ ವೇದಿಕೆಯಾಗಿರುವ ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ‘ಏರೋಇಂಡಿಯಾ-2025’ ಸೋಮವಾರ ಯಲಹಂಕ ವಾಯುಪಡೆ ನೆಲೆಯಲ್ಲಿ ವಿದ್ಯುಕ್ತವಾಗಿ ಆರಂಭವಾಗಲಿದೆ.

ಇಂದಿನಿಂದ ಬೆಂಗಳೂರಲ್ಲಿ ಏರೋ ಇಂಡಿಯಾ - ಶಕ್ತಿ ಪ್ರದರ್ಶನಕ್ಕೆ ಯುದ್ಧ ವಿಮಾನಗಳು ಸಜ್ಜು

Feb 10 2025, 01:47 AM IST

ಬೆಂಗಳೂರಿನ ಯಲಹಂಕದ ವಾಯುಪಡೆ ನೆಲೆಯಲ್ಲಿ ಸೋಮವಾರದಿಂದ ಐದು ದಿನಗಳ ಏರೋ ಇಂಡಿಯಾ ಶೋ ನಡೆಯಲಿದೆ. ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನಕ್ಕೆ ರಕ್ಷಣಾ ಸಚಿವ ರಾಜ್‌ನಾಥ್‌ಸಿಂಗ್‌ ಅವರು ಚಾಲನೆ ನೀಡಲಿದ್ದಾರೆ. ಹಲವಾರು ಯುದ್ಧವಿಮಾನಗಳು ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಸಿದ್ಧವಾಗಿವೆ.  

ಇಂಡಿಯಾ ಒಕ್ಕೂಟದಿಂದ ದೂರ ಸರಿದಿದ್ದೆ ಎಎಪಿ ಸೋಲಿಗೆ ಕಾರಣ: ಸಚಿವ ಚಲುವರಾಯಸ್ವಾಮಿ

Feb 10 2025, 01:47 AM IST
ಕಳೆದ ಲೋಕಸಭಾ ಚುನಾವಣೆ ವೇಳೆ ಕರ್ನಾಟಕದಲ್ಲಿ 15 ಸ್ಥಾನಗಳು ಬಿಜೆಪಿ ಪಡೆಯಿತು. ಉಳಿದವನ್ನು ಕಳೆದುಕೊಂಡಿಲ್ಲವೇ. ಆಗ ಮೋದಿಯವರ ವರ್ಚಸ್ಸು ಕುಂದಿದೆ ಎಂದು ಹೇಳಲಿಲ್ಲ. ದೆಹಲಿಯಲ್ಲಿ ಗೆದ್ದ ಮಾತ್ರಕ್ಕೆ ಮೋದಿ ಅವರ ವರ್ಚಸ್ಸು ವೃದ್ಧಿಸಿದೆ. ಕಳೆದ ಬಾರಿ 100 ಸ್ಥಾನಗಳನ್ನು ಗೆದ್ದಿದ್ದರು. ಈ ಬಾರಿ ಏಕೆ ಕಡಿಮೆಯಾಯಿತು. ಆಗ ಅವರ ವರ್ಚಸ್ಸು ಕಡಿಮೆಯಾಗಿರಲಿಲ್ಲವೇ..?

ಇಂಡಿಯಾ ಬುಕ್‌ ಆಫ್‌ ರೆಕಾರ್ಡ್‌ ಮಾಡಿದ ಸಾರಾ ರೋಮಿಯೋ...!

Feb 08 2025, 12:33 AM IST
ನರ್ಸರಿ ಶಾಲೆ ವಿದ್ಯಾರ್ಥಿನಿಯೊಬ್ಬಳು ಕೇವಲ 40 ಸೆಕೆಂಡುಗಳಲ್ಲಿ ದೇಶದ ಎಲ್ಲಾ ರಾಜ್ಯ ಮತ್ತು ರಾಜಧಾನಿಗಳ ಹೆಸರು ಹೇಳುವ ಮೂಲಕ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್‌ ಮಾಡಿದ್ದಾಳೆ. ರೋಮಿಯೋ ಟೈಸನ್‌ ಮತ್ತು ಮಾಧುರಿ ಅವರ ಪುತ್ರಿಯಾದ ಸಾರಾ ರೋಮಿಯೋ ಅವರು ಈ ಸಾಧನೆ ಮಾಡಿದ್ದು.

ಏರೋ ಇಂಡಿಯಾ ವೈಮಾನಿಕ ಯುದ್ಧ ವಿಮಾನಗಳ ಪ್ರದರ್ಶನ : ಆರ್ಭಟಕ್ಕೆ ಬೆಂಗಳೂರು ನಗರ ಸಿದ್ಧ

Feb 06 2025, 01:33 AM IST
ಏರೋ ಇಂಡಿಯಾ ವೈಮಾನಿಕ ಯುದ್ಧ ವಿಮಾನಗಳ ಪ್ರದರ್ಶನಕ್ಕೆ ಬೆಂಗಳೂರು ಸಜ್ಜಾಗಿದೆ. ಈಗಾಗಲೇ ವಿದೇಶಗಳಿಂದಲೂ ಯುದ್ಧ ವಿಮಾನಗಳು ಯಲಹಂಕದ ಭಾರತೀಯ ವಾಯು ಸೇನಾ ನೆಲೆಗೆ ಆಗಮಿಸಿವೆ.

ಮೇಕ್‌ ಇನ್‌ ಇಂಡಿಯಾ ಒಳ್ಳೆಯ ಸ್ಕೀಂ ಆದರೆ ಸೋತಿದೆ : ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ

Feb 04 2025, 12:31 AM IST
‘ದೇಶ ಉತ್ಪಾದನೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಜಾರಿಗೆ ತರಲಾದ ‘ಮೇಕ್‌ ಇನ್‌ ಇಂಡಿಯಾ’ ಒಳ್ಳೆಯ ಯೋಜನೆಯಾಗಿದೆ. ಆದರೆ ಅದು ಸೋತಿದೆ. ಆದ್ದರಿಂದಲೇ ಇಂದು ಚೀನಾ ಭಾರತದ ಮಾರುಕಟ್ಟೆಯನ್ನು ಆಕ್ರಮಿಸಿಕೊಂಡಿದೆ’ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ಮೇಕ್‌ ಇನ್‌ ಇಂಡಿಯಾ ಉತ್ತೇಜನಕ್ಕೆ ರಾಷ್ಟ್ರೀಯ ಉತ್ಪಾದನಾ ಮಿಷನ್‌ - ಉತ್ಪಾದನಾ ಸಾಮರ್ಥ್ಯ ಅಭಿವೃದ್ಧಿಗೆ ಬೆಂಬಲ

Feb 02 2025, 07:02 AM IST

ಭಾರತದಲ್ಲೇ ಉತ್ಪಾದನೆಯನ್ನು ಉತ್ತೇಜಿಸುವ ಸಲುವಾಗಿ ಆರಂಭಿಸಲಾದ ಮೇಕ್‌ ಇನ್‌ ಇಂಡಿಯಾ ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೆ ತರಲು ಸರ್ಕಾರ ‘ರಾಷ್ಟ್ರೀಯ ಉತ್ಪಾದನಾ ಮಿಷನ್‌’ ಸ್ಥಾಪಿಸುವ ಬಗ್ಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ ಮಂಡನೆ ವೇಳೆ ಘೋಷಣೆ ಮಾಡಿದ್ದಾರೆ

ರಾಜ್‌ಕೋಟ್‌: ಭಾರತ-ಇಂಗ್ಲೆಂಡ್‌ 3ನೇ ಟಿ20 ಪಂದ್ಯ - ಸರಣಿ ಜಯದ ಮೇಲೆ ಟೀಂ ಇಂಡಿಯಾ ಕಣ್ಣು

Jan 28 2025, 12:49 AM IST
ಭಾರತ-ಇಂಗ್ಲೆಂಡ್‌ 3ನೇ ಟಿ20 ಪಂದ್ಯ. ರಾಜ್‌ಕೋಟ್‌ ಆತಿಥ್ಯ. ಸರಣಿ ಗೆಲುವಿನ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ. ಧೃವ್‌ ಜುರೆಲ್‌ ಬದಲು ರಮಣ್‌ದೀಪ್‌ ಸಿಂಗ್‌ಗೆ ಅವಕಾಶ ಸಾಧ್ಯತೆ. ಮೊಹಮದ್‌ ಶಮಿಗೆ ಈ ಪಂದ್ಯದಲ್ಲೂ ಅವಕಾಶವಿಲ್ಲ?

ಮೂಡುಬಿದಿರೆ ಆಳ್ವಾಸ್ ಅಂಗಣ : 30 ಸಾವಿರ ಜನರ ನಡುವೆ ತಿರಂಗದಲ್ಲಿ ಮೂಡಿದ ‘ಇಂಡಿಯಾ’

Jan 27 2025, 12:46 AM IST
ತಿರಂಗ ಬಣ್ಣದಿಂದ ೧೯೨೦ ವಿದ್ಯಾರ್ಥಿಗಳು ಸುತ್ತಲೂ ಅಂಚನ್ನು ನಿರ್ಮಿಸಿದರೆ, ೩೧೮೮ ವಿದ್ಯಾರ್ಥಿಗಳು ತಿರಂಗದಲ್ಲಿ ‘ಇಂಡಿಯಾ’ ರಚಿಸಿ ವಿವಿಧತೆಯಲ್ಲಿ ಏಕತೆಯ ಸಂದೇಶ ರವಾನಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 25
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved