ಇಂದಿರಾಗಾಂಧಿ ಕಾಲದಿಂದಲೂ ಭಾರತವನ್ನು ಬಡವರಿಂದ ಮುಕ್ತ ಮಾಡಲು ಸಾಧ್ಯವಾಗಿಲ್ಲ: ಡಿ.ಸಿ.ತಮ್ಮಣ್ಣ
Dec 09 2024, 12:46 AM ISTಎಲ್ಲರಿಗೂ ಸಮಾನ ಆರೋಗ್ಯ, ಶಿಕ್ಷಣ ನೀಡಿದಲ್ಲಿ ಮಾತ್ರ ಬಡತನದ ನಿವಾರಣೆ ಸಾಧ್ಯ ಎಂದು ತಿಳಿದಿದ್ದ ಎಚ್.ಡಿ. ಕುಮಾರಸ್ವಾಮಿ ಅವರು ಹಲವು ಯೋಜನೆಗಳ ಜಾರಿಗೆ ತರಲು ಮುಂದಾಗಿದ್ದರು. ಆದರೆ, ಎಚ್ಡಿಕೆ ಬೆಂಬಲಿಸದೆ ರಾಜ್ಯದ ಜನ ಕಾಂಗ್ರೆಸ್ ಘೋಷಿಸಿದ ಉಚಿತ ಭಾಗ್ಯಗಳಿಗೆ ಮಣೆ ಹಾಕಿದ್ದರಿಂದ ಸರ್ಕಾರ ದಿವಾಳಿಯಾಗುತ್ತಿದೆ.