ನಾಗರೀಕತೆಯ ಇತಿಹಾಸ ಅರಿಯಲು ನಾಣ್ಯಗಳಿಂದ ಸಾಧ್ಯ
Feb 02 2024, 01:02 AM IST ಕ್ರಿ.ಪೂ. 5ನೇ ಶತಮಾನದಲ್ಲಿ ಬಳಕೆಗೆ ಬಂದ ಭಾರತದ ಮೊಟ್ಟ ಮೊದಲ ಪಂಚ್ ಮಾರ್ಕ್, ನಾಣ್ಯಗಳು, ಗ್ರೀಕ್, ರೋಮನ್, ಕುಷಾನರು, ಗುಪ್ತ, ಶಾತವಾಹನ, ಕದಂಬ, ಚೋಳ, ಪಾಂಡ್ಯ ಮುಂತಾದ ಪ್ರಾಚೀನ ಭಾರತದ ನಾಣ್ಯಗಳು. ಮೊಘಲ್ ಸಾಮ್ರಾಜ್ಯದ ಆಕ್ಟರ್, ಜಹಾಂಗೀರ್, ಷಹಜಹಾನ್, ಔರಂಗಜೇಬ್, ಮುಂತಾದವರ ನಾಣ್ಯಗಳು. ಮೈಸೂರು, ಬಿಜಾಪುರ, ತಿರುವಾಂಕೂರು, ಹೈದರಾಬಾದ್, ಕಲ್, ಬರೋಡ, ಗ್ವಾಲಿಯರ್, ಮೇವಾರ ಮುಂತಾದ ಭಾರತೀಯ ಸಂಸ್ಥಾನಗಳ ನಾಣ್ಯಗಳು. ಸ್ವಾತಂತ್ರ್ಯ ಪೂರ್ವದ ಬ್ರಿಟಿಷರ, ಪೋರ್ಚಗೀಸರ ಮತ್ತು ಸ್ವತಂತ್ರ ಭಾರತದ ನಾಣ್ಯಗಳು ಹಾಗೂ ನೋಟುಗಳು, ಚಲಾವಣೆಯಿಂದ ಹಿಂತೆಗೆದುಕೊಂಡ ಐದು ನೂರು, ಸಾವಿರ ರೂಪಾಯಿ ನೋಟುಪ್ರದರ್ಶನ.