ನಾಡಿನ ಇತಿಹಾಸ, ಸಂಸ್ಕೃತಿ ಬಗ್ಗೆ ಜಾಗೃತಿ ನಮ್ಮ ಕರ್ತವ್ಯ
Nov 02 2024, 01:42 AM ISTಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ನವೆಂಬರ್ ಮಾತ್ರವಲ್ಲದೇ ಇಡೀ ತಿಂಗಳು ರಾಜ್ಯ ಹಾಗೂ ವಿದೇಶಗಳಲ್ಲು ಸಹ ಕನ್ನಡಿಗರು ರಾಜ್ಯೋತ್ಸವ ಆಚರಿಸುತ್ತಾರೆ. ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತಿ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ಆದ್ಯ ಕರ್ತವ್ಯವಾಗಿದೆ ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು.