ಇಂದಿನಿಂದ ನಾಡಿನ ಭವ್ಯ ಇತಿಹಾಸ ಮತ್ತು ಪರಂಪರೆಯ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ
Nov 26 2024, 12:52 AM ISTನ.26ರ ಮಧ್ಯಾಹ್ನ ಮೂರು ಗಂಟೆಗೆ 21 ಸಾವಿರಕ್ಕೂ ಮಿಕ್ಕಿ ಭಕ್ತರು, ಅಭಿಮಾನಿಗಳು ಉಜಿರೆಯಿಂದ ಹೊರಟು ಧರ್ಮಸ್ಥಳಕ್ಕೆ ಭಜನೆ, ದೇವರ ನಾಮಸ್ಮರಣೆಯೊಂದಿಗೆ ಪಾದಯಾತ್ರೆಯಲ್ಲಿ ಬರುವರು. ಶಾಸಕ ಹರೀಶ್ ಪೂಂಜ ಮತ್ತು ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಪಾದಯಾತ್ರೆಯಲ್ಲಿ ಭಾಗವಹಿಸುವರು.