ಸಂಸ್ಕೃತಿ, ಸಂಸ್ಕಾರಗಳ ಇತಿಹಾಸ ಸಂಕೇತ ಶ್ರಾವಣ ಮಾಸ: ಪ್ರಭಾ ರವೀಂದ್ರ
Aug 27 2024, 01:39 AM ISTಶ್ರಾವಣ ಮಾಸ ನಮ್ಮ ನಾಡಿನ ಅಧ್ಯಾತ್ಮ ಪರಂಪರೆಯ ಸಂಸ್ಕೃತಿ, ಸಂಸ್ಕಾರಗಳ ಇತಿಹಾಸ ಹೊಂದಿದೆ. ಕೆಲವು ಖಿನ್ನತೆಯ ಮನಸ್ಸುಗಳನ್ನು ಪುಳಕಿತೊಗಳಿಸುವ ಶಕ್ತಿಯೂ ಈ ಶ್ರಾವಣ ಸಂಭ್ರಮಕ್ಕೆ ಇದೆ ಎಂದು ಕಲಾಕುಂಚ ಸಂಸ್ಥೆಯ ಎಂಸಿಸಿ ಶಾಖೆ ಅಧ್ಯಕ್ಷೆ ಪ್ರಭಾ ರವೀಂದ್ರ ದಾವಣಗೆರೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.