ಅಣುಕು ಪರೀಕ್ಷೆ ವೇಳೆ ಬಿಜೆಪಿಗೆ 1 ಮತ ಹೆಚ್ಚು ನೀಡಿದ ಇವಿಎಂ..?
Apr 19 2024, 01:00 AM ISTವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ಪ್ರತಿಪಕ್ಷಗಳು ಆಗಿಂದಾಗ್ಗೆ ಸಂದೇಹ ವ್ಯಕ್ತಪಡಿಸುತ್ತಿರುವ ನಡುವೆಯೇ, ಕೇರಳದ ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಅಣಕು ಕಾರ್ಯಾಚರಣೆ ವೇಳೆ 4 ಇವಿಎಂಗಳು ಬಿಜೆಪಿ ಪರ ಹೆಚ್ಚುವರಿಯಾಗಿ ಒಂದು ಮತ ನೀಡಿವೆ ಎಂದು ಎಲ್‌ಡಿಎಫ್ ಹಾಗೂ ಯುಡಿಎಫ್ ಏಜೆಂಟರು ಆಪಾದಿಸಿದ್ದಾರೆ.