180ಕ್ಕೂ ಹೆಚ್ಚು ಕ್ಷಿಪಣಿಗಳನ್ನು ಬಳಸಿ ತನ್ನ ಮೇಲೆ ಅ.1ರಂದು ಮುಗಿಬಿದ್ದ ಇರಾನ್ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಇಸ್ರೇಲ್ ಸಿದ್ಧತೆ ನಡೆಸಿದೆ
ಹಿಜ್ಬುಲ್ಲಾ ಉಗ್ರರನ್ನು ನಿರ್ನಾಮ ಮಾಡಲು ಇಸ್ರೇಲ್ ದೃಢನಿಶ್ಚಯ ಮಾಡಿದ್ದು, ಲೆಬನಾನ್ ಮೇಲೆ ತನ್ನ ದಾಳಿಯನ್ನು ತೀವ್ರಗೊಳಿಸಿದೆ. ಇಸ್ರೇಲ್ ವಾಯುಪಡೆ ಬೈರೂತ್‌ನ ದಕ್ಷಿಣ ಭಾಗದಲ್ಲಿ ಹಿಜ್ಬುಲ್ಲಾಗಳ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ.