ಎಷ್ಟೇ ಅಪಪ್ರಚಾರ ಮಾಡಿದರೂ ಗೆಲುವು ನಿಶ್ಚಿತ: ಈಶ್ವರಪ್ಪ
Apr 14 2024, 01:50 AM ISTಮೋದಿ, ಅಮಿತ್ ಶಾ ಅಲ್ಲ, ದೇವರು ಬಂದು ಹೇಳಿದರೂ ನಾನು ಸ್ಪರ್ಧೆ ಮಾಡೇ ಮಾಡುತ್ತೇನೆ. ನನ್ನ ಬೆಂಬಲಿಗರಿಗೆ ಯಾವುದೇ ಕಾರಣಕ್ಕೂ ನಿರಾಸೆ ಮಾಡಲ್ಲ. ಯಾರು ಎಷ್ಟೇ ಅಪಪ್ರಚಾರ ಮಾಡಿದರೂ ಬೆಂಬಗರ ಬಲದಿಂದ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂದು ಸ್ವತಂತ್ರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಹೇಳಿದರು.