ಮೋದಿ ಫೋಟೋ ಬಳಸಿ ಈಶ್ವರಪ್ಪ ಪ್ರಚಾರ, ಬಿಜೆಪಿ ಕಿಡಿ
Apr 07 2024, 01:45 AM ISTಬಿಜೆಪಿ ಅಧಿಕೃತ ಅಭ್ಯರ್ಥಿ ವಿರುದ್ಧ ಬಂಡಾಯವೆದ್ದು, ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ಮಾಜಿ ಸಚಿವ ಈಶ್ವರಪ್ಪ ಅವರು ತಮ್ಮ ಪ್ರಚಾರ ಸಭೆಗಳಲ್ಲಿ ಮೋದಿಯವರ ಫೋಟೋ ಬಳಕೆ ಮಾಡುತ್ತಿದ್ದಾರೆ. ಇದಕ್ಕೆ ಬಿಜೆಪಿ ಸಂಸದ ರಾಘವೇಂದ್ರ, ವಿಪಕ್ಷ ನಾಯಕ ಅಶೋಕ್ ಮತ್ತಿರರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.