ದೆಹಲಿಯಿಂದ ಮತ್ತೆ ಕರೆ ಬಂದರೆ ಹೋಗುವೆ : ಈಶ್ವರಪ್ಪ
Apr 05 2024, 01:11 AM ISTಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಕರೆದಾಗ ಗೌರವಕೊಟ್ಟು ನಾನು ದೆಹಲಿಗೆ ಹೋಗಿದ್ದೆ. ಆದರೆ, ಅವರು ಭೇಟಿಯಾಗದೆ ಪರೋಕ್ಷವಾಗಿ ನನ್ನ ಸ್ಪರ್ಧೆಗೆ ಅಸ್ತು ಎಂದಿದ್ದಾರೆ. ನಾನು ಈ ಹಿಂದೆ ಹೇಳಿದಂತೆ ನನ್ನ ಸ್ಪರ್ಧೆ ನಿಶ್ಚಿತ ಎಂದು ಸ್ವತಂತ್ರ ಅಭ್ಯರ್ಥಿ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.