ಈಶ್ವರಪ್ಪ ಅಲ್ಲ, ಬೆಂಬಲಿಗರೇ ಅಭ್ಯರ್ಥಿ ಎಂದುಕೊಳ್ಳಿ
Mar 21 2024, 01:01 AM ISTಅಭಿಮಾನಿಗಳು ಮತ್ತು ಬೆಂಬಲಿಗರಾದ ನೀವು ಈಗಿನಿಂದಲೇ ಪ್ರತಿ ಬೂತ್, ವಾರ್ಡ್ಗಳಲ್ಲಿ ನೀವೇ ಸ್ಪರ್ಧಿ ಎಂದು ಭಾವಿಸಿ, ಚುನಾವಣಾ ಪ್ರಚಾರ ನಡೆಸಿ, ಈಶ್ವರಪ್ಪನವರನ್ನು ಗೆಲ್ಲಿಸಬೇಕು ಎಂದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ, ಬಿಜೆಪಿ ಪ್ರಮುಖ ಕೆ.ಎಸ್. ಈಶ್ವರಪ್ಪ ಶಿವಮೊಗ್ಗದಲ್ಲಿ ಬೆಂಬಲಿಗರಲ್ಲಿ ವಿನಂತಿಸಿದರು.